ಬೇಸಿಗೆ ಹಿನ್ನೆಲೆ ಬೀದರ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು...
ಜಾತ್ರೆಗೆ ತೆರಳಿ ವಾಪಸ್ ಊರಿಗೆ ಬರುವಾಗ ಟಾಟಾ ಮ್ಯಾಜಿಕ್ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಔರಾದ್-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಧರಿ...
ಕಲಾವಿದರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಯೋಗ್ಯ ಗೌರವ ನೀಡಿದಾಗ ಮಾತ್ರ ಅವರು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಹೇಳಿದರು.
ರಂಗ ತರಂಗ ಸಾಮಾಜಿಕ...
ಹದಗೆಟ್ಟ ರಸ್ತೆಗಳು, ಜೀವ ಕೈಯಲ್ಲಿ ಹಿಡಿದು ಸಾಗಬೇಕಾದ ಅನಿವಾರ್ಯತೆ, ಮುಗ್ಗರಿಸಿ ಬಿದ್ದರೂ ಕೇಳುವವರಿಲ್ಲ, ಸವಾರರ ಪಾಲಿಗೆ ಮೃತ್ಯುಕೂಪವಾಗಿ ಮಾರ್ಪಟ್ಟಿರುವ ಹಳ್ಳ-ಕೊಳ್ಳಗಳು! ಇದು ಔರಾದ್ ತಾಲೂಕಿನ ಕೌಠಾ(ಕೆ)-ವಡಗಾಂವ(ದೇ) ಸಂಪರ್ಕ ರಸ್ತೆಯ ಇಂದಿನ ದುಸ್ಥಿತಿ. ಹಲವು...
ʼಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನʼ ಎನ್ನುವ ಗಾದೆಯಂತೆ ಊರಿನ ಕೂಗಳತೆಯಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿದ್ದರೂ ಬೀದರ್ನ ಹೊಕ್ರಾಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಲಗಾಂವ್ ಗ್ರಾಮಸ್ಥರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅತ್ತ...