ನಡೆ–ನುಡಿಗಳಲ್ಲಿ ಒಂದಾದ ಭಕ್ತಿ ಮತ್ತು ಪ್ರಾಮಾಣಿಕತೆಯಿಂದ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿ ಉಳಿದ ಬಸವಾದಿ ಶರಣರ ತತ್ವಗಳು ಇಂದಿನ ಯುವ ಪೀಳಿಗೆಯ ಬದುಕಿಗೆ ಪ್ರೇರಣೆ ಮತ್ತು ಮಾರ್ಗದರ್ಶನವಾಗಿವೆ ಎಂದು ಗುಣತೀರ್ಥವಾಡಿ ಕಲ್ಯಾಣ ಮಹಾಮನೆಯ ಬಸವಪ್ರಭು...
ಭಾರತದ ಹಸಿರು ಕ್ರಾಂತಿಯ ಹರಿಕಾರರೆಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಅವರು ಶೋಷಿತ ಸಮುದಾಯದಿಂದ ಬೆಳೆದು ಬಂದು ದೇಶದ ಉಪಪ್ರಧಾನಿ ಹುದ್ದೆಯವರೆಗೆ ಏರಿದ ಅಪ್ರತಿಮ ನಾಯಕ ಎಂದು ಪೌರಾಡಳಿತ ಹಾಗೂ ಹಜ್ ಖಾತೆ...
ಹಳ್ಳಿಗಳು ಅಂತಃಕರಣ ಹಾಗೂ ತಾಯ್ತನದ ವಾತ್ಸಲ್ಯ ಕಳೆದುಕೊಂಡು ಬರಡಾಗುತ್ತಿವೆ. ಈ ಕಾಲಘಟ್ಟದ ಹಳ್ಳಿಗರಲ್ಲಿ ಅನಾಥಪ್ರಜ್ಞೆ ಮಡುಗಟ್ಟಿದೆ ಎಂದು ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಹೇಳಿದರು.
ಹುಲಸೂರಿನ ಎಂಕೆಕೆಪಿ ಸರ್ಕಾರಿ...
ಬೇಸಿಗೆಯ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಬೀದರ ನಗರದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ ಬಿಸಿಲಲ್ಲಿ ನಿಂತುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಹೀಗಾಗಿ...
ಕಾರಂಜಾ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಮಾದರಿಯ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಬೇಕೆಂದು ನಡೆಯುತ್ತಿರುವ ದೀರ್ಘಕಾಲ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದರೂ, ವಿವಿಧ ಕಾರಣಗಳಿಂದ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಏಪ್ರಿಲ್ 11ರಂದು ಬೀದರನಲ್ಲಿ...