ಬೀದರ | ಬಸವಣ್ಣ-ಅಕ್ಕಮಹಾದೇವಿ ಅವಹೇಳನ : ಕ್ರಮಕ್ಕೆ ಆಗ್ರಹ

ಸಾಮಾಜಿಕ ಜಾಲತಾಣದಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ಶರಣೆ ಅಕ್ಕಮಹಾದೇವಿ ಅವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಆಗ್ರಹಿಸಿದೆ. ಈ...

ಬಸವಕಲ್ಯಾಣದಲ್ಲಿ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿ ಆಚರಣೆ

ಬಸವಕಲ್ಯಾಣ ನಗರದಲ್ಲಿರುವ ಬಿಕೆಡಿಬಿ ಮಿಟಿಂಗ್ ಹಾಲ್‌ನಲ್ಲಿ ಜನರ ಧ್ವನಿ ಸಂಘಟನೆ ಬಸವಕಲ್ಯಾಣ ತಾಲ್ಲೂಕು ಘಟಕದ ವತಿಯಿಂದ ದಾದಾ ಸಾಹೇಬ್ ಕಾನ್ಶಿರಾಮ್ ಅವರ 92ನೇ ಜಯಂತಿಯನ್ನು ಆಚರಿಸಲಾಯಿತು. ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಂಕುಶ ಗೋಖಲೆ ಕಾರ್ಯಕ್ರಮ...

ಬಸವಕಲ್ಯಾಣ | ಬಸವೇಶ್ವರ ದೇವಸ್ಥಾನ ಚುನಾವಣೆ : 15 ಜನರ ಗೆಲುವು

ಬಸವಕಲ್ಯಾಣ ನಗರದಲ್ಲಿನ ಪ್ರತಿಷ್ಠಿತ ಬಸವೇಶ್ವರ ದೇವಸ್ಥಾನ ಪಂಚ ಸಮಿತಿಯ ಆಡಳಿತ ಮಂಡಳಿ 15 ನಿರ್ದೇಶಕರ ಆಯ್ಕೆಗಾಗಿ ಭಾನುವಾರ (ಮಾ.15) ರಂದು ನಡೆದ ಮತದಾನ ನಡೆದಿದ್ದು, ಸಂಜೆ ಫಲಿತಾಂಶ ಪ್ರಕಟವಾಗಿದೆ. ಈ ಹಿಂದೆ ಕಮಿಟಿಗೆ ಅಧ್ಯಕ್ಷ...

ಬೀದರ್ |‌ ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ : ಶಾಸಕ ಶೈಲೇಂದ್ರ ಬೆಲ್ದಾಳೆ

ವಿದ್ಯಾರ್ಥಿಗಳು ತಂದೆ-ತಾಯಿ, ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಂಡರೆ ಜೀವನ ಉಜ್ವಲಗೊಳ್ಳುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಂಸ್ಕಾರ ಶಿಕ್ಷಣ ಸಹಕಾರಿಯಾಗುತ್ತದೆ ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ನುಡಿದರು. ಬೀದರ್ ತಾಲೂಕಿನ ಬಗದಲ ಗ್ರಾಮದ...

ಬೀದರ್‌ | ಬಿಸಿಲಿನ ಧಗೆಗೆ ತಂಪೆರೆದ ಮಳೆ

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಭಾನುವಾರ ಸಂಜೆ ಸುರಿದ ತುಂತುರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಜನರು ಧಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಬೇಸಿಗೆ ಬಿಸಿಲು ಪ್ರಖರವಾಗಿದೆ. ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದರಿಂದ...

ಜನಪ್ರಿಯ

ಹಿರಿಯೂರು ಉಪಚುನಾವಣೆ- ಕಾಂಗ್ರೆಸ್ ವಿರುದ್ಧ NDA ಅಭ್ಯರ್ಥಿ ಹೂಡಲು ಕುಮಾರಸ್ವಾಮಿ ಒಲವು

ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ಚಿತ್ರದುರ್ಗದ ಹಿರಿಯೂರು ವಿಧಾನಸಭಾ ಕ್ಷೇತ್ರದ...

ಗುಬ್ಬಿ | ಒನಕೆ ಓಬವ್ವ ಹೆಸರಿನಲ್ಲಿ ನಿಗಮ ಸ್ಥಾಪಿಸಿ : ಛಲವಾದಿ ಮಹಾಸಭಾ ಅಧ್ಯಕ್ಷ ಈರಣ್ಣ ಒತ್ತಾಯ

ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಯ ಛಲವಾದಿ ಸಮುದಾಯದ ಸಾಮಾಜಿಕ ಅಭಿವೃದ್ದಿಗೆ ಒನಕೆ...

ಜಮ್ಮು-ಕಾಶ್ಮೀರ | ನಾಪತ್ತೆಯಾಗಿದ್ದ ಇಬ್ಬರು ಪೊಲೀಸರು ಶವವಾಗಿ ಪತ್ತೆ!

ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದಚ್ಚನ್‌ನ ಎತ್ತರದ ಅರಣ್ಯ ಪ್ರದೇಶದಲ್ಲಿ ಬುಧವಾರ ನಾಪತ್ತೆಯಾಗಿದ್ದ...

ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2025-26: ನವಿ ಮುಂಬೈ ದೇಶದ ಅತ್ಯಂತ ಸ್ವಚ್ಛ ನಗರ!

ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ ವಾರ್ಷಿಕ 'ಸ್ವಚ್ಛ...

Tag: Bidar