ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ ಹಾಗೂ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ ಮತ್ತು ಅನ್ನದಾಸೋಹ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭಗವಾನ್ ಗೌತಮ ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್...
ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಮೀಸಲಾತಿಯಲ್ಲಿ ಹಿಂದುಳಿದ ವರ್ಗಗಳಾದ ಪ್ರವರ್ಗ-(ಎ) ಮತ್ತು ಪ್ರವರ್ಗ-(ಬಿ) ಸಮುದಾಯಗಳಿಗೆ ಅನ್ಯಾಯವಾಗಿದೆ. ಇದನ್ನು ಮರುಪರಿಶೀಲಿಸಿ, ಎಲ್ಲ ವರ್ಗಗಳಿಗೂ...
ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ ಆಶಯಗಳನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶದಿಂದ ಬಸವ ಧರ್ಮ ಪೀಠ ಹಾಗೂ ಕಲ್ಯಾಣ ಪರ್ವ ಉತ್ಸವ ಸಮಿತಿ ವತಿಯಿಂದ ಅಕ್ಟೋಬರ್ 24ರಿಂದ...
ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ಹಿರಿಯ ಜಾನಪದ ಕಲಾವಿದ ದೇವದಾಸ ಚಿಮಕೋಡೆ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
56 ವರ್ಷದ ದೇವದಾಸ ಚಿಮಕೋಡೆ...
ಪರಿಸರ ಪ್ರಜ್ಞೆ ಇಂದಿನ ಅಗತ್ಯವಾಗಿದ್ದು, ಕೃಷಿ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿಷಯಗಳು ಸಾಹಿತ್ಯದಲ್ಲಿ ಹೆಚ್ಚು ಪ್ರತಿಫಲಿಸಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಸಿ.ಬಿ. ಪರತಾಪುರೆ ಹೇಳಿದರು.
ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...