ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ವಿರುದ್ಧ ಕನೇರಿ ಸ್ವಾಮೀಜಿ ನೀಡಿರುವ ಹೇಳಿಕೆ ಖಂಡನೀಯ ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಹೇಳಿದ್ದಾರೆ.
ಬೀದರ್ ನಗರದಲ್ಲಿ ಗುರುವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಓಂಪ್ರಕಾಶ ರೊಟ್ಟೆ, ಬಾಬುರಾವ್...
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಂಪೂರ್ಣವಾಗಿ ಜಾರಿಯಾಗುವವರೆಗೆ ಹೊಸ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಬೀದರ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಿತು.
ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...
ಬಸವಕಲ್ಯಾಣ ನಗರದ ಯಾತ್ರಿ ನಿವಾಸ ಕಡೆಸಂಜೆ ವಾಕಿಂಗ್ಗೆ ತೆರಳಿದ್ದ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಇಬ್ಬರು ಮುಸ್ಲಿಂರ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿ ಆರೋಪದಡಿ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ...
ಹೆಣ್ಣುಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕಾಗಿ ಬೀದರ್ ನಗರದಲ್ಲಿ ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯ ಆರಂಭಿಸಿದ್ದಾರೆ.
ಈ ವಿದ್ಯಾಲಯದ ಪ್ರವೇಶಕ್ಕಾಗಿ ಇದೇ ಮಾ.8ರಂದು...