ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

ವರ್ಷದ ಮೊದಲ ಮಳೆ ಸೋಮವಾರ ಬೀದರ್‌ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು. ಬೀದರ್‌ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಜೋರು ಮಳೆಯಾದರೆ, ಹುಮನಾಬಾದ್‌ನಲ್ಲಿ ಮಧ್ಯಾಹ್ನವೇ ಮಳೆ ಹನಿ ಬಿದ್ದವು,...

ಬೀದರ್‌ | ನೀರು-ಮೇವು ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿ : ಡಿಸಿ ಶಿಲ್ಪಾ ಶರ್ಮಾ

ಮುಂಬರುವ ದಿನಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಹಾಗೂ ಕ್ರಿಯಾಯೋಜನೆ ಸಿದ್ದಪಡಿಸಿ ಒಂದು ವಾರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ...

ಅಗ್ನಿಪಥ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಆರಂಭ

ಭಾರತೀಯ ಸೇನೆಯ ಅಗ್ನಿಪಥ ಯೋಜನೆಯಡಿ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 13, 2026 ರಿಂದ ಏಪ್ರಿಲ್ 1, 2026 ರವರೆಗೆ ನಡೆಯಲಿದೆ. Army Recruiting Office Belagavi ಮತ್ತು Headquarters Recruiting Zone...

ಔರಾದ್ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಔರಾದ್‌ ತಾಲೂಕಿನ ಚಿಂತಾಕಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಶಾಲೆಯ 6ನೇ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರು ಸಮರ್ಪಕ ಯೋಜನೆ ಮತ್ತು ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ...

ಬೀದರ್‌ | 2 ದಿನಗಳ ಸಿರಿಧಾನ್ಯ, ಫಲಪುಷ್ಪ, ಮತ್ಸ್ಯಮೇಳಕ್ಕೆ ಚಾಲನೆ ನೀಡಿದ ಸಚಿವ ಈಶ್ವರ ಖಂಡ್ರೆ

ಕೃಷಿ ಲಾಭದಾಯಕ ಕ್ಷೇತ್ರವಾಗಲೂ ಚರ್ಚೆ, ಸಂಶೋಧನೆ, ಮಾರುಕಟ್ಟೆ ಲಭ್ಯತೆ, ಸರ್ಕಾರದ ಯೋಜನೆಗಳು ರೈತರ ಮನೆ ಬಾಗಿಲಿಗೆ ತಲುಪುವಂತಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: Bidar