ಕೇಂದ್ರ ಬಜೆಟ್‌ | ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ : ಸಚಿವ ಈಶ್ವರ ಖಂಡ್ರೆ

ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್‌ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಇದು ಸಂಪೂರ್ಣ ನಿರಾಶಾದಾಯಕವಾಗಿದೆ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿರುವ ಈ ಬಜೆಟ್ ದೇಶದ ಜನರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು...

ಬೀದರ್ | ಆಕಸ್ಮಿಕ ಸ್ಫೋಟ ಪ್ರಕರಣ : ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಸಚಿವ ಖಂಡ್ರೆ

ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ನಿನ್ನೆ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬೀದರ ನಗರದ ಗುರುನಾನಕ್ ಹಾಗೂ ಬ್ರಿಮ್ಸ್ ಆಸ್ಪತ್ರೆಗಳಿಗೆ ಸಚಿವ ಈಶ್ವರ ಖಂಡ್ರೆ ಅವರು...

ಭಾಲ್ಕಿ | ಪುಸ್ತಕ ಓದುವ ಸಂಸ್ಕೃತಿ ಹೆಚ್ಚಾಗಲಿ : ಗಣಪತಿ ಬೋಚರೆ

ಪುಸ್ತಕ ಸಂಸ್ಕೃತಿ ಹಾಗೂ ಓದುವಿಕೆ ನಮ್ಮ ಬದುಕಿನ ಭಾಗಗಳು. ಪುಸ್ತಕಗಳು ನಮ್ಮ ಪರಂಪರೆ, ಭಾರತೀಯ ಸಂಸ್ಕೃತಿ, ಇತಿಹಾಸ, ಬದುಕಿನ ಕಲೆ ಮತ್ತು ಮೌಲ್ಯಗಳನ್ನು ಪುಸ್ತಕ ತಿಳಿಸುತ್ತದೆ ಎಂದು ಹಿರಿಯ ಪತ್ರಕರ್ತ ಗಣಪತಿ ಬೋಚರೆ...

ಬೀದರ್‌ | ಮೊಳಕೇರಾ ಆಕಸ್ಮಿಕ ಸ್ಪೋಟಕ್ಕೆ ಕಾರಣವೇನು : ಎಸ್ಪಿ ಪ್ರದೀಪ ಗುಂಟಿ ಹೇಳಿದ್ದೇನು?

ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಸ್ಪೋಟಕ್ಕೆ ಶೈನಿಂಗ್ ಕೆಮಿಕಲ್‌‌ ಕಾರಣ ಎಂಬ ಶಂಕೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ...

ಬೀದರ್‌ | ನಿಗೂಢ ಸ್ಪೋಟ : ಎಂಟು ಜನರಿಗೆ ಗಾಯ, ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

ಹುಮನಾಬಾದ್‌ ತಾಲೂಕಿನ ಮೋಳಕೇರಾ ಗ್ರಾಮದ ಬಯಲಿನಲ್ಲಿ ಶನಿವಾರ ಬೆಳಿಗ್ಗೆ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನಾ ಸ್ಥಳದಲ್ಲಿದ್ದ ಎಂಟು ಜನರಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಕಳೆದ ಕೆಲ ತಿಂಗಳ ಹಿಂದೆ ಇದೇ ಗ್ರಾಮದಲ್ಲಿ ಸ್ಫೋಟ ನಡೆದಿತು....

ಜನಪ್ರಿಯ

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

Tag: Bidar