ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ʼಭೂಮಿಗಾಗಿʼ ಅಲೆಮಾರಿಗಳು ನಡೆಸಿದ ಹೋರಾಟವು ಶಾಂತಿಯುತ ಮತ್ತು ದೃಢವಾದ ಹೋರಾಟಕ್ಕೆ ನಿದರ್ಶನವಾಗಿತ್ತು. ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದ ಅಲೆಮಾರಿಗಳು ಕೊನೆಗೂ ಜಿಲ್ಲಾಡಳಿತಕ್ಕೆ...
ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕಾಗಿದ್ದ ಮನರೇಗಾ ಕಾನೂನನ್ನು ರದ್ದುಗೊಳಿಸಿ ಉದ್ಯೋಗವನ್ನು ಕೇಂದ್ರ ಸರಕಾರದ ಮರ್ಜಿಗೆ ಒಳಪಡಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹೊಸ ಕಾನೂನು ವಿಬಿ-ಜಿರಾಮ್ಜಿ ಸಂಪೂರ್ಣ ಕಾರ್ಮಿಕ ವಿರೋಧಿಯಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಮನರೇಗಾ ಉಳಿಸಿ...
ಕನ್ನಡ ಕಾವ್ಯ ಮತ್ತು ಕಾವ್ಯ ಮೀಮಾಂಸೆಯ ಕ್ಷೇತ್ರಕ್ಕೆ ಜಿ.ಎಸ್.ಶಿವರುದ್ರಪ್ಪ ಅವರ ಕೊಡುಗೆ ಅಪಾರ. ಪಾಶ್ಚಾತ್ಯ ಹಾಗೂ ಭಾರತೀಯ ಕಾವ್ಯ ಮೀಮಾಂಸೆ ಕುರಿತ ಅವರ ದೃಷ್ಟಿಕೋನ ಶ್ರೇಷ್ಠಮಟ್ಟದ್ದು ಎಂದು ಮಹಾರಾಷ್ಟ್ರದ ಉದಯಗಿರಿ ಮಹಾವಿದ್ಯಾಲಯದ ಕನ್ನಡ...
ವಚನ ಸಾಹಿತ್ಯ ಜನಪರ ಸಾಹಿತ್ಯವಾಗಿದೆ ಎಂದು ತೆಲಂಗಾಣದ ವಾರಂಗಲ್ನ ಪಾಲ್ಕುರಿಕೆ ಸೋಮನಾಥ ಕಲಾ ಪೀಠದ ಅಧ್ಯಕ್ಷ ಡಾ.ರಾಪುಲು ಸತ್ಯನಾರಾಯಣ ಹೇಳಿದರು.
ಬಸವ ಸೇವಾ ಪ್ರತಿಷ್ಠಾನ ವತಿಯಿಂದ ಬೀದರ್ ಹೊರವಲಯದ ಬಸವಗಿರಿಯಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ...
ಸಾಹಿತ್ಯ ಪರಂಪರೆಯ ಅರಿವನ್ನು ತಲೆಮಾರಿನಿಂದ ತಲೆಮಾರಿಗೆ ದಾಟಿಸುವ ಹೊಣೆಗಾರಿಕೆ ಪ್ರಕಾಶಕರ ಮೇಲಿದೆ ಎಂದು ಕರ್ನಾಟಕ ಪ್ರಕಾಶಕರ ಸಂಘದ ಕಾರ್ಯದರ್ಶಿ ಅಭಿನವ ರವಿಕುಮಾರ್ ಹೇಳಿದರು.
ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ...