ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಎರಡು ಎಕರೆ ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಕಳೆದ 11 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ...
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್ ) ವಿರೋಧಿಸಿ ಫೆ. 3ರಂದು ಬೀದರ್ನಲ್ಲಿ ನಡೆಯಲಿರುವ ಚಿಂತನ-ಮಂಥನ ಸಮಾವೇಶದ ಕರಪತ್ರ ಬಿಡುಗಡೆ ಮಾಡಲಾಯಿತು.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಎಸ್ಐಆರ್ ವಿರೋಧಿ ಜನಾಂದೋಲನ ಸಮಿತಿ ವತಿಯಿಂದ...
ಮಕ್ಕಳು ಮೊಬೈಲ್ ಗೀಳಿನಿಂದ ದೂರವುಳಿದು, ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡು ಅಭ್ಯಾಸದ ಕಡೆಗೆ ಗಮನ ಹರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಬೀದರ ಮಹಾನಗರ ಪಾಲಿಕೆ ಪೌರಾಯುಕ್ತ ಮುಕುಲ ಜೈನ್ ತಿಳಿಸಿದರು.
ಬೀದರ್ ನಗರದ...
ಬೀದರ್ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಇದೇ ಫೆ.4ರಂದು ಔರಾದ್ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಡಾ.ಮನ್ಮಥ ಡೋಳೆ ಅವರಿಗೆ...
ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಲೆಮಾರಿ ಜನಾಂಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ (ಜ.28) 10ನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು...