ಯುವಕನೊಬ್ಬನ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತು ಬಾಲಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲೂಕಿನ ಲಾಧಾ ಗ್ರಾಮದಲ್ಲಿ ನಡೆದಿದೆ.
ಭಾಲ್ಕಿ ತಾಲ್ಲೂಕಿನ ಲಾಧಾ ಗ್ರಾಮದ ನಿವಾಸಿ ಭಾಗ್ಯಲಕ್ಷ್ಮಿ (15) ಮೃತ...
ಶಾಶ್ವತ ನಿವೇಶನ ನೀಡುವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಅಲೆಮಾರಿ ಸಮುದಾಯದ ಮಹಿಳೆಯರು, ಮಕ್ಕಳು ತಹಸೀಲ್ದಾರ್ ಕಚೇರಿ ಎದುರುಗಡೆ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನವೂ...
ಔರಾದ್ ಪಟ್ಟಣದಲ್ಲಿ ನಡೆಸಲು ಉದ್ದೇಶಿಸಿರುವ ತಾಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಲೋಕಾರ್ಪಣೆ ಮಾಡಿದರು.
ಪಟ್ಟಣದ ಸರ್ಕಾರಿ ಆದರ್ಶ ಶಾಲೆಯಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಅವರು,...
ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ಒತ್ತಾಯಿಸಿದೆ.
ಈ ಸಂಬಂಧ ಸಂಘಟನೆಯ ಪ್ರಮುಖರು...
ʼವೀರಶೈವʼ ಪದ ಬಂದದ್ದು 14ನೇ ಶತಮಾನದಿಂದ. 12ನೇ ಶತಮಾನದಲ್ಲಿ ಇದ್ದದ್ದು ಬರೀ ʼಲಿಂಗಾಯತʼ ಅಥವಾ ಲಿಂಗವಂತ ಎಂದಿದೆ. ಈ ಬಗ್ಗೆ ಯಾರೊಂದಿಗೂ ದಾಖಲೆಗಳೊಂದಿಗೆ ಚರ್ಚೆಗೆ ಸಿದ್ಧನಿದ್ದೇನೆ ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಸಿದ್ಧರಾಮ...