ಬೀದರ್‌ | ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ : ಗಂಜಿ, ಸೇಬು ಹಣ್ಣಿನ ಜ್ಯೂಸ್ ಸೇವನೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷ, ಮಾಜಿ ಸಚಿವ, ಶತಾಯಷಿ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಯಥಾಸ್ಥಿತಿ ಕಂಡು ಬಂದಿದೆ. ಕಳೆದ 18-20 ದಿನಗಳಿಂದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಕಾಯಿಲೆಯಿಂದ...

ಬೀದರ್‌ | ಸಮಾನತೆಯ ಸಂದೇಶ ಸಾರಿದ ಸಿದ್ದರಾಮೇಶ್ವರರು : ಗುರುಮಹಾಂತ ಸ್ವಾಮೀಜಿ

ಶಿವಯೋಗಿ ಸಿದ್ದರಾಮೇಶ್ವರರು ಬಸವಾದಿ ಶರಣರಲ್ಲಿ ಪ್ರಮುಖ ಶರಣರಾಗಿದ್ದರು. ಸಿದ್ಧರಾಮೇಶ್ವರರು ಬಸವಣ್ಣನವರನ್ನು ಪರಮ ಗುರುವಾಗಿ ಕಂಡರು, ಬಸವಣ್ಣನವರ ಮಾರ್ಗದರ್ಶನದಿಂದ ಸಿದ್ಧರಾಮೇಶ್ವರರು ಶಿವಯೋಗಿಯಾದರು ಎಂದು ಇಳಕಲ್‌ನವಿಜಯಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ...

ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ

ಬೀದರ್‌ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಜಿಲ್ಲೆಯ ಏಕೈಕ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೋಟ್ಯಾಂತರ ವೆಚ್ಚದಿಂದ ನಿರ್ಮಿಸಲಾದ ಹಾಸ್ಟೆಲ್‌ ಎರಡು ವರ್ಷ ಕಳೆದರೂ ಉದ್ಘಾಟನೆ ಕಾಣದೆ ಪಾಳು ಬಿದ್ದಿದೆ....

ಬೀದರ್‌ | ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಪೂರಕ : ಪ್ರಕಾಶ ಸೂರ್ಯವಂಶಿ

ಕ್ರೀಡೆಗಳು ಮಾನಸಿಕ ಒತ್ತಡ ನಿವಾರಿಸಿ ಏಕಾಗೃತೆ, ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಿವೆ ಎಂದು ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸೂರ್ಯವಂಶಿ ನುಡಿದರು. ಬೀದರ ತಾಲೂಕಿನ ಬಗದಲ್ ಮೊರಾರ್ಜಿ...

ಬೀದರ್‌ | ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಬೈಕ್‌ ಮೇಲೆ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ...

ಜನಪ್ರಿಯ

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

Tag: Bidar