12ನೇ ಶತಮಾನದ ಬಸವಾದಿ ಶರಣರು ಸಮಾಜದಲ್ಲಿ ನೆಲೆಯೂರಿದ ಅಸಮಾನತೆ ತೊಡೆದು ಹಾಕಿ, ಸಮಾನತೆ ಸಹೋದರತೆಯ ಸದ್ಭಾವನೆ ಬೆಳೆಸುವ ಮೂಲಕ ಮಾನವೀಯತೆ ಮೂಡಿಸಿದರು ಎಂದು ಔರಾದ್ ತಾಲೂಕ ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ...
ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಶಾಲೆಗೆ ವಿಲೀನ ಮಾಡುತ್ತಿರುವುದನ್ನು ಖಂಡಿಸಿ ಎಐಡಿಎಸ್ಓ ನೇತ್ರತ್ವದಲ್ಲಿ ಯರಬಾಗ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದರು.
ಯರಬಾಗ ಗ್ರಾಮದ ಸರ್ಕಾರಿ...
ಔರಾದ್ ಪಟ್ಟಣದಲ್ಲಿ ಫೆ.4ರಂದು ನಡೆಯಲಿರುವ ಔರಾದ್ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಹೆಸರು ಕೊನೆಗೂ ಅಂತಿಮಗೊಂಡಿದೆ. ಹಿರಿಯ ಸಾಹಿತಿ, ಪ್ರಾಚಾರ್ಯ ಡಾ.ಮನ್ಮಥ ಡೋಳೆ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಔರಾದ್...
ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜ. 11 ರಂದು ಸಂಜೆ 4ಕ್ಕೆ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮ ಪಂಚಾಯಿತಿನಲ್ಲಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಭೀಮರೆಡ್ಡಿ...