ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯರಬಾಗ ಗ್ರಾಮ ಪಂಚಾಯಿತಿನಲ್ಲಿ 2023-24ನೇ ಸಾಲಿನ 15ನೇ ಹಣಕಾಸಿನ ಯೋಜನೆ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಭೀಮರೆಡ್ಡಿ...
ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಮಹಾನ್ ವ್ಯಕ್ತಿಗಳಾದ ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಅವರ ಹೆಸರಿನಲ್ಲಿ ಪ್ರತ್ಯೇಕ ಟ್ರಸ್ಟ್ಗಳನ್ನು ರಚಿಸಿ ರಾಜ್ಯ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಾದ್ಯಂತ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜ.5ರ ಮಧ್ಯಾಹ್ನ 2ರಿಂದ ಮುಂದಿನ ಆದೇಶದವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ...
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಪ್ರತಿ ವರ್ಷದಂತೆ ಭಾನುವಾರ 2026-27ನೇ ಸಾಲಿನ ಮೊದಲ ಹಂತದ ಗುರುಕುಲ ಗೋಲ್ಡನ್ ಸ್ಕಾಲರಶಿಪ್ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆದವು.
2026ರ ಜನವರಿ ಅಂತ್ಯದ ವರೆಗೂ ಐದು ಹಂತದಲ್ಲಿ ಪರೀಕ್ಷೆ...
ಬೀದರ್ ಜಿಲ್ಲೆಯ ವಿವಿಧೆಡೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಿಸಲಾಯಿತು.
ಔರಾದ್ ತಾಲೂಕಿನ ನಾಗೂರ(ಎಂ) ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂತಪುರ ಪೊಲೀಸ್ ಠಾಣೆಯ ಅಕ್ಕಪಡೆ ಸಹಯೋಗದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜನ್ಮದಿನ...