ಬೀದರ್‌ | ಮುಗಿಯದ ಸಮುದಾಯ ಮಹಿಳಾ ಶೌಚಾಲಯ ಕಾಮಗಾರಿ : ತೆರೆಯದ ಬಾಗಿಲು!

ಸ್ವಚ್ಛತೆ ಹಾಗೂ ಶೌಚಾಲಯ ನಿರ್ಮಾಣ–ನಿರ್ವಹಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲೂ ಮಹಿಳೆಯರಿಗಾಗಿ ಹೈಟೆಕ್‌ ಶೌಚಾಲಯ ನಿರ್ಮಿಸುವ ಮಹತ್ವಕಾಂಕ್ಷಿ ಯೋಜನೆ ರೂಪಿಸಿ ಕೋಟ್ಯಾಂತರ ಅನುದಾನ ಸುರಿದರೂ ಅಧಿಕಾರಿಗಳ ಇಚ್ಚಾಶಕ್ತಿ...

ಬೀದರ್‌ | ಸದೃಢ ಆರೋಗ್ಯಕ್ಕೆ ನಿತ್ಯ ವ್ಯಾಯಾಮ ಅಗತ್ಯ : ಸಚಿವ ರಹೀಂ ಖಾನ್

ಸದೃಢ ಆರೋಗ್ಯಕ್ಕೆ ಎಲ್ಲರೂ ನಿತ್ಯ ವ್ಯಾಯಾಮ ಅಗತ್ಯವಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು. ಬೀದರ್ ನಗರದ ಕೆ.ಇ.ಬಿ. ಕಚೇರಿ ಸಮೀಪ ಈಚೆಗೆ ನಡೆದ ಜಾರ್ಜ್ ಫೆಟ್ನೆಸ್ ಜಿಮ್ ಉದ್ಘಾಟನಾ ಸಮಾರಂಭದಲ್ಲಿ...

ಬೀದರ್‌ | ಎಸ್‍ಎಸ್‍ಎಲ್‍ಸಿಯಲ್ಲಿ ಶೇ 95ರಷ್ಟು ಫಲಿತಾಂಶಕ್ಕೆ ಪ್ರಯತ್ನಿಸಿ : ಸಿಇಒ ಗಿರೀಶ ಬದೋಲೆ

ಬರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ 95ರಷ್ಟು ಫಲಿತಾಂಶ ತರಲು ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಪ್ರಯತ್ನಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಸಲಹೆ...

ಬೀದರ್‌ | ತೀವ್ರ ಚಳಿಗಾಲ : ಪ್ರಾಥಮಿಕ, ಪ್ರೌಢ ಶಾಲಾ ಸಮಯ ಬದಲಾವಣೆ

ಬೀದರ್ ಜಿಲ್ಲೆಯಲ್ಲಿ ಕೆಲ ದಿನಗಳಿಂದ ತೀವ್ರ ಚಳಿ ಇರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಬೇಗ ಶಾಲೆಗೆ ತೆರಳಲು ತೊಂದರೆಯಾಗುತ್ತಿರುವ ಹಿನ್ನೆಲೆ ಶನಿವಾರದಂದು ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ...

ಬೀದರ್‌ | ಅಕ್ರಮ ಗಾಂಜಾ ಸಾಗಾಟ : ₹11.11 ಲಕ್ಷ ಮೌಲ್ಯದ ಸೊತ್ತು ಸಹಿತ ಮೂವರ ಬಂಧನ

ತೆಲಂಗಾಣದಿಂದ ಕರ್ನಾಟಕಕ್ಕೆ ಆಟೋದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರ ಆರೋಪಿಗಳನ್ನು ಬಂಧಿಸಿ ಸುಮಾರು ₹11.11 ಲಕ್ಷ ಮೌಲ್ಯದ ಗಾಂಜಾ ಹಾಗೂ ಆಟೋವನ್ನು ಔರಾದ್‌ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ...

ಜನಪ್ರಿಯ

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ತಾಂತ್ರಿಕ ಸಮಿತಿಗೆ ವಿನಯಕುಮಾರ್ ಮಾಳಗೆ ನಾಮನಿರ್ದೇಶನ

ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳ ಗಡಿ ವೈಜ್ಞಾನಿಕ ಪುನರ್‌ಪರಿಶೀಲನೆ ಮತ್ತು ಪುನರ್‌ನಿರ್ಧಾರ...

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

Tag: Bidar