ಬೀದರ್‌ | ರೈತರ ಸಮಸ್ಯೆ ಪರಿಹಾರಕ್ಕೆ ರಾಜಕೀಯ ಇಚ್ಚಾಶಕ್ತಿ : ಲಕ್ಷ್ಮಣ ದಸ್ತಿ

ಬೀದರ್ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ರಾಜಕೀಯ ಇಚ್ಚಾಶಕ್ತಿ ಅಗತ್ಯವಾಗಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷಣ ದಸ್ತಿ ಹೇಳಿದರು. ವಿಶ್ವ ರೈತ ದಿನಾಚರಣೆಯ ಪ್ರಯುಕ್ತ ಕಾರಂಜಾ...

ಬೀದರ್‌ | ಕನ್ನಡ ಬಳಕೆಯಿಂದ ಭಾಷೆ ಬೆಳೆಯಲು ಸಾಧ್ಯ : ಭಾರತಿ ವಸ್ತ್ರದ

ಕನ್ನಡ ನಾಡು-ನುಡಿ, ಭಾರತ ಸಂಸ್ಕೃತಿ ಎಲ್ಲವೂ ಸಮೃದ್ಧಿಯಾಗಿದೆ. ಕನ್ನಡ ಹೆಚ್ಚು ಬಳಕೆಯಾದರೆ ಮಾತ್ರ ಕನ್ನಡ ಬೆಳೆದು ಉಳಿಯಲು ಸಾಧ್ಯ ಎಂದು ಹಿರಿಯ ಸಾಹಿತಿ ಭಾರತಿ ವಸ್ತ್ರದ ನುಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ...

ಬೀದರ್‌ | ಅಸ್ಪೃಶ್ಯತೆ ಆಚರಣೆ ತಡೆಗೆ ಆಗ್ರಹ

ಬೀದರ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ದೇವರ ಹೆಸರಿನಲ್ಲಿ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದ್ದು, ಕೂಡಲೇ ಅದನ್ನು ತಡೆಯಬೇಕೆಂದು ದಲಿತ ಯೂನಿಟ್ ಮೂವ್ಮೆಂಟ್ ಸಂಘಟನೆ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರ...

ಬೀದರ್‌ | ಪ್ರತಿ ಮನೆಯಲ್ಲಿ ಇರಲಿ ಗ್ರಂಥಾಲಯ : ಡಾ. ಮಾನಸ

ಮನೆಯಲ್ಲಿ ಗ್ರಂಥಾಲಯವಿದ್ದರೆ ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸವನ್ನು ಹೆಚ್ಚಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹೇಳಿದರು. ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಆಯೋಜಿಸಿದ...

ಭಾಲ್ಕಿ | ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ : ಸಂಸದ ಸಾಗರ ಖಂಡ್ರೆ

ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ದೇಶಾಭಿಮಾನ ಮೂಡಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖ ಪಾತ್ರ ವಹಿಸಿದೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು. ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಮಹಾತ್ಮ ಜ್ಯೋತಿಬಾ ಫುಲೆ ಸ್ವತಂತ್ರ್ಯ ಪದವಿ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: Bidar