ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದಲ್ಲಿ ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ವಿದ್ಯಾಭಾರತಿ...
ಬಹುತ್ವ ಹಾಗೂ ಬಹುಸಂಸ್ಕೃತಿಯ ನಮ್ಮ ದೇಶದ ನಾಡಿಮಿಡಿತಗಳು. ಸಾಮಾಜಿಕ ಸೌಹಾರ್ದತೆ ಹಾಗೂ ಧಾರ್ಮಿಕ ಸಹಿಷ್ಣುತೆ ಇಡೀ ಲೋಕದ ಚಾಲಕ ಶಕ್ತಿಗಳಾವೆ ಎಂದು ಹುಲಸೂರ ತಹಸೀಲ್ದಾರ್ ಶಿವಾನಂದ ಮೇತ್ರೆ ಹೇಳಿದರು.
ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ...
ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಔರಾದ್...
ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ ಪ್ರತಿಮೆ ಅನಾವರಣ ಸಮಾರಂಭವನ್ನು ನಾಳೆ ಶಾಲೆಯ ಆವರಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ...
ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ಸಂಘಟನೆಯ ಔರಾದ ತಾಲೂಕಾ ಘಟಕ ರಚಿಸಲಾಗಿದ್ದು, ತಾಲೂಕು ಅಧ್ಯಕ್ಷರಾಗಿ ಪ್ರವೀಣ ಕಾರಂಜೆ ಅವರನ್ನು ನೇಮಕ ಮಾಡಲಾಗಿದೆ.
ಔರಾದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂಡಿಯನ್ ನ್ಯಾಷನಲ್ ಭೀಮ ಆರ್ಮಿ ರಾಜ್ಯಾಧ್ಯಕ್ಷ...