ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

ಬೀದರ್ ತಾಲೂಕಿನ ತಡಪಳ್ಳಿ ಗ್ರಾಮದಲ್ಲಿಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಶುಕ್ರವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ತಗುಲಿ ಕಬ್ಬಿನ ಬೆಳೆ ಸುಟ್ಟುಹೋಗಿದೆ. ತಡಪಳ್ಳಿ ಗ್ರಾಮದ ಭೀಮಣ್ಣ ತುಕ್ಕಪ್ಪಾ ಹಾಗೂ ಯಶೋಧ ದೇವೇಂದ್ರಪ್ಪ ಎಂಬುವರಿಗೆ...

ಬೀದರ್‌ | ಅಂಗನವಾಡಿ ಕೇಂದ್ರ ಬಲವರ್ಧನೆಗೆ ʼಮಿಂಚಿನ ಸಂಚಾರʼ ಕಾರ್ಯಕ್ರಮ : ಶ್ರೀಧರ್

ಅಂಗನವಾಡಿ ಕೇಂದ್ರಗಳನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲೆಯ ಎಲ್ಲ ಮೇಲ್ವಿಚಾರಕರು ಭೇಟಿ ನೀಡಿ ಕೇಂದ್ರಗಳಲ್ಲಿ ಲೋಪದೋಷಗಳನ್ನು ಪಟ್ಟಿ ಮಾಡಿ ಇಲಾಖೆಗೆ ವರದಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಬೀದರ್‌ | ಭೀಮ್‌ ಪ್ರಜಾ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಆಕಾಶ ಶಿಂಧೆ ನೇಮಕ

ಭೀಮ್‌ ಪ್ರಜಾ ಸಂಘದ ಬೀದರ್‌ ಜಿಲ್ಲಾಧ್ಯಕ್ಷರಾಗಿ ಆಕಾಶ ಶಿಂಧೆ ಅವರನ್ನು ನೇಮಕ ಮಾಡಲಾಗಿದೆ. ಬೀದರ್‌ ನಗರದ ಖಾಸಗಿ ಹೊಟೇಲ್‌ನಲ್ಲಿ ಸಂಘದ ರಾಜ್ಯಾಧ್ಯಕ್ಷ ವೈಟ್‌ಫೀಲ್ಡ್, ಉಪಾಧ್ಯಕ್ಷ ಮುನಿರತ್ನ ಅರವಿಂದ್ ಅವರ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ...

ಸರಾಯಿ ಬಂದ್ ಮಾಡಿದ್ರೆ ಸಿದ್ರಾಮಯ್ಯ ಫೋಟೊ ಜಗಲಿ ಮೇಲಿಟ್ಟು ಪೂಜೆ ಮಾಡ್ತೀನಿ : ಶಾಸಕ ಶರಣು ಸಲಗರ

ನಮ್ಮ ಕಡಿ ಸೆರಿ ಖಳ್ಸ್‌ ಬ್ಯಾಡ್ರಿ, ನೀವೇನಾದ್ರೂ ಸರಾಯಿ ಬಂದ್ ಮಾಡ್ದಿರೀ ಅಂದ್ರೇ ನಮ್ಕಡೆ ಜನ ನಿಮ್ಮ ಫೋಟೊ ಇಟ್ಟು ಪೂಜೆ ಮಾಡ್ತಾರೆ. ನಿಮ್ಮ ಗೃಹಲಕ್ಷ್ಮಿಯ ಎರಡು ಸಾವಿರ ನಮ್ಗ್‌ ಬೇಕಾಗಿಲ್ಲ, ಸರಾಯಿ...

ಔರಾದ್‌ ಸೀಮೆಯ ಕನ್ನಡ | ಈ ಚಳಿಗಿ ಅಂಜಿ ಮಂದಿ ಮನ್ಯಾಗಿಂದ್ ಹೊರಗ ಬರಲಾಕ್ ಅಂಜ್ಲಾತರ್!

ಅಗೊತ್‌ ಡ್ಯೂಟಿ ಮುಗ್ಸಕೊಂಡ್ ಮನೀಗಿ ಬರಾತನ್ಕಾ ಪೂರಾ ಹೊತ್ತು ಮುಣಗಿತು. ಝಲ್ದಿ ಮನೀಗಿ ಹೋಗರಿ ಅಂತ ಬಂದೂರ್ಬಿ ಮಾಗಿ ಹೊತ್ತು ಯಾವಾಗ ಹೋಗ್ಯಾದ್‌ ಅಂಬದೇ ಖುನಾ ಆಗಿಲ್. ಊರಾಗ ಬರಾತನಕಾ ಮಂದಿ ರೋಡಿನ್‌...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: Bidar