ಬೀದರ್ ನಗರದ ಮಹಾಪುರುಷರ ವೃತ್ತಗಳ ಸಮೀಪದಲ್ಲಿರುವ ವೈನ್ಶಾಪ್ಗಳು ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳನ್ನು ಸ್ಥಳಾಂತರಿಸಬೇಕು ಮತ್ತು ಜಿಲ್ಲಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ...
ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ ಕ್ರಮವೇ ವಿನಾಶದತ್ತ ಸಾಗುವ ಅಪಾಯವಿದೆ. ಯುವಕರು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಬೆಂಗಳೂರಿನ...
ಗ್ರಾಮೀಣ ಉದ್ಯೋಗ ಖಾತ್ರಿ VB-G RAM G ಯೋಜನೆಯಡಿ ಜುಲೈ 1 ರಿಂದ ಅ.12ರವರೆಗೆ ರಾಜ್ಯದಲ್ಲಿ ದಾಖಲೆಯ 2.04 ಕೋಟಿ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಸಮಾಜದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಮನೋಭಾವದಿಂದ ಬದುಕಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಬಾಬುರಾವ್...
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬ್ರಿಮ್ಸ್) ಮಾನಸಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಲಬುರಗಿಯ ಎಂ.ಆರ್.ಎಂ.ಸಿ. ಕಾಲೇಜಿನ ಡಾ.ಅಲೋಕ್ ಕುಮಾರ್ ಅವರು ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು...