ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ ನಗರದಲ್ಲಿ ನೀರಿನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಮುಂದಾಗಬೇಕು ಎಂದು...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು...

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20 ಬಡ ಕುಟುಂಬಗಳಿಗೆ ನಿವೇಶನಕ್ಕಾಗಿ ಹಕ್ಕುಪತ್ರಗಳನ್ನು ನೀಡಿದ್ದರೂ, ಹಲವು ವರ್ಷಗಳು ಕಳೆದಿವೆ. ಆದರೂ ಫಲಾನುಭವಿಗಳ ಸಮಸ್ಯೆಗಳಿಗೆ ಇನ್ನೂ ಸೂಕ್ತ ಪರಿಹಾರ ದೊರೆತಿಲ್ಲ...

ಬೀದರ್ | ಅಲಿಯಂಬರ್‌ ಬಳಿ ಸೇತುವೆ ಕುಸಿತ: ಸಂಚಾರ ಸ್ಥಗಿತ

ಬೀದರ್ ತಾಲೂಕಿನ ಅಲಿಯಂಬರ್ ಮಾರ್ಗವಾಗಿ ಚಂದಾಪೂರ, ನಿಟ್ಟೂರು(ಬಿ) ಇತರೆ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಯಲ್ಲಿ ಅಲಿಯಂಬರ್ ಗ್ರಾಮ ಸಮೀಪದ ಸೇತುವೆಯೊಂದು ಸೋಮವಾರ ಬೆಳಿಗ್ಗೆ ಏಕಾಏಕಿ ಕುಸಿದು ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಘಟನಾ ಸ್ಥಳಕ್ಕೆ...

ಬೀದರ್‌ | ಉದ್ಯೋಗಾರ್ಹತೆ ಹೆಚ್ಚಿಸಲು ಐಸಿಟಿ ಅಕಾಡೆಮಿ ತರಬೇತಿ ಸಹಕಾರಿ

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಇಂತಹ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ವಿನಿತಾ ಪಾಟೀಲ್ ಹೇಳಿದರು. ಇನ್ಫೋಸಿಸ್ ಫೌಂಡೇಶನ್ ಸಹಯೋಗದಲ್ಲಿ ಐಸಿಟಿ ಅಕಾಡೆಮಿ ವತಿಯಿಂದ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: Bidar