ಭಾಲ್ಕಿ | ಶಾರ್ಟ್‌ ಸರ್ಕೀಟ್‌ನಿಂದ ಕಬ್ಬು ಭಸ್ಮ : ಪರಿಹಾರಕ್ಕೆ ಮನವಿ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಾಗರಾಳ ಗ್ರಾಮದ ರೈತರೊಬ್ಬರ ಹೊಲದಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 2 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ನಾಗರಾಳ ಗ್ರಾಮದ ರೈತ ದಿಲೀಪ್...

ಕನ್ನಡ ರಾಜೋತ್ಸವ | ಕರ್ನಾಟಕ ಸರ್ವಧರ್ಮ ಸಮನ್ವಯ ನಾಡು : ಸಚಿವ ಈಶ್ವರ ಖಂಡ್ರೆ

ಕನ್ನಡ ನಾಡು-ನುಡಿ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರಾಗೋಣ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು. ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ...

ಬೀದರ್‌ | ಕನ್ನಡ ಬರೀ ಭಾಷೆಯಲ್ಲ, ಸಂಸ್ಕೃತಿ ಪ್ರತೀಕ : ಸಿಇಒ ಗಿರೀಶ ಬದೋಲೆ

ಕನ್ನಡವು ಬರೀ ಭಾಷೆಯಲ್ಲ, ಜಗತ್ತಿನ ಶ್ರೀಮಂತ ಸಂಸ್ಕೃತಿಯ ಅಭಿವ್ಯಕ್ತಿ. ನಾಡಿನ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಎತ್ತಿಹಿಡಿಯುವ ಬದ್ಧತೆ ನಮ್ಮ ಆದ್ಯತೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ...

ಬೀದರ್‌ | ಅಖಂಡ ರಾಷ್ಟ್ರ ಕಟ್ಟಿದ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಾಂತ್ಯಗಳನ್ನು ಒಗ್ಗೂಡಿಸಿ ಏಕೀಕರಣದ ಮೂಲಕ ಅಖಂಡ ರಾಷ್ಟ್ರ ಕಟ್ಟಿದ ಧೀಮಂತ ನಾಯಕ ಎಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅಧ್ಯಯನ ಕೇಂದ್ರದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು. ಭಾಲ್ಕಿ ಪಟ್ಟಣದ...

ಬೀದರ್‌ | ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಆರ್.ವಿ.ಗಂಗಶೆಟ್ಟಿ

ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಿದ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ವಿಜಯಪುರದ ಬಿ.ಎಲ್.ಡಿ. ಸಂಸ್ಥೆಯ ಸಂಚಾಲಿತ ಎಸ್.ಬಿ.ಎಸ್ ಮಹಿಳಾ ಕಾಲೇಜು ತಂಡ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Bidar