ಔರಾದ್‌ | ಚಿಂತಾಕಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬೃಹತ್ ಪ್ರತಿಮೆ ಅನಾವರಣ

‌ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿಯಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಬೃಹತ್ ನೂತನ ಪ್ರತಿಮೆ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ ಬಸವಕಲ್ಯಾಣ ಮಹಾಮನೆ ಟ್ರಸ್ಟ್‌ನ ಸಿದ್ಧರಾಮ ಶರಣರು ಬೆಲ್ದಾಳ ಮಾತನಾಡಿ, ʼಡಾ....

ಔರಾದ್‌ | ಸೋಯಾ ಬಣವಿಗೆ ಬೆಂಕಿ : ₹1.20 ಲಕ್ಷ ಮೌಲ್ಯದ ಸೋಯಾ ನಾಶ

ಔರಾದ್ ತಾಲೂಕಿನ ನಾಗೂರ(ಬಿ) ಗ್ರಾಮದ ಶಿವಕುಮಾರ ಗಂಗಶೆಟ್ಟಿ ಎಂಬುವವರು ರಾಶಿ ಮಾಡಲು ಕಟಾವು ಮಾಡಿ ಕೂಡಿಟ್ಟ ಸೋಯಾ ಬಣವಿಗೆ ಅಪರಿಚಿತ ಕಿಡಿಗೇಡಿಗಳು ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಬಣವಿಗೆ ಬೆಂಕಿಯಿಟ್ಟಿದ್ದಾರೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ...

ಬೀದರ್‌ | ದನ ಮೇಯಿಸಲು ಹೋದ ಬಾಲಕರಿಬ್ಬರು ಹೊಂಡದಲ್ಲಿ ಮುಳುಗಿ ಸಾವು

ದನ ಮೇಯಿಸಲು ಜಮೀನಿಗೆ ತೆರಳಿದ ಇಬ್ಬರು ಬಾಲಕರು ಹೊಂಡದಲ್ಲಿ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ರಾಂಪೂರವಾಡಿ ಗ್ರಾಮದ ಮೈಲಾರಿ...

ಬೀದರ್‌ | ಬೆಳೆ ಹಾನಿ ಪರಿಹಾರ ಶೀಘ್ರ ಬಿಡುಗಡೆಗೆ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಸುರಿದ ಮಳೆ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಕಳೆದ ಮೂರು...

ಬೀದರ್‌ | ಗಾಂಧೀಜಿ ಚಿಂತನೆ ಸಮಾಜಕ್ಕೆ ಆದರ್ಶವಾಗಲಿ : ವೀರಾಂತರೆಡ್ಡಿ ಜಂಪಾ

ಮಹಾತ್ಮ ಗಾಂಧೀಜಿ ಅವರು ಜನತೆಯ ಎಲ್ಲ ವಿಷಯಗಳಿಗೂ ಸ್ಪಂದಿಸುತ್ತಿದ್ದರು. ಅವರ ಈ ಬೆಳವಣಿಗೆಯನ್ನು ಅರಿತ ಅವರು ತಮ್ಮ ವಿಚಾರ ಪ್ರಸರಣಕ್ಕಾಗಿ ಪತ್ರಿಕಾ ಮಾಧ್ಯಮವನ್ನು ಆಶ್ರಯಿಸಿದರು ಎಂದು ಹುಮನಾಬಾದ ತಾಲೂಕು ಕಸಾಪ ಮಾಜಿ ಅಧ್ಯಕ್ಷ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Bidar