ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಪ್ರಾದೇಶಿಕ ಅರಣ್ಯ...
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾದಿಗ ಸಮುದಾಯದ ಯುವ ಮುಖಂಡ ಆಸ್ಕರ್ ಫರ್ನಾಂಡೀಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದರ್ ದಕ್ಷಿಣ...
ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ ಅಳವಡಿಸಿಕೊಂಡು ಎರಡು ಎಕರೆ ಜಮೀನಿನಲ್ಲಿ ಸಮೃದ್ಧ ಪಪ್ಪಾಯಿ ಬೆಳೆದು ₹25 ಲಕ್ಷ ಆದಾಯ ಗಳಿಸಿರುವ ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ...
ದೇಶಾದ್ಯಂತ ಎಸ್ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ, ಅ.12ರಂದು ಬೀದರ್ನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಮನ್ನಾನ್ ತಿಳಿಸಿದರು.
ನಗರದ ಜಿಲ್ಲಾ...
ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿರುವುದು ಶ್ಲಾಘನೀಯ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ನೆರವು ಮತ್ತು ಸಹಕಾರ ನೀಡಲು ಬದ್ಧನಾಗಿದ್ದೇನೆ...