ಬೀದರ್‌ | ಬಲಗೈ ಸಮುದಾಯಕ್ಕೆ ಪ್ರವರ್ಗ (ಎ) ಸ್ಥಾನಮಾನ ನೀಡಿ : ಜ್ಞಾನಪ್ರಕಾಶ ಸ್ವಾಮೀಜಿ

ಕರ್ನಾಟಕದ ಬಲಗೈ ಸಮುದಾಯಕ್ಕೆ ಪ್ರವರ್ಗ (ಎ) ಸ್ಥಾನಮಾನ ನೀಡದಿದ್ದರೆ, ರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ಅಧ್ಯಕ್ಷ ಜ್ಞಾನಪ್ರಕಾಶ ಸ್ವಾಮೀಜಿ ಎಚ್ಚರಿಸಿದರು. ಬೀದರ್ ನಗರದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ...

ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ ಬೆಳೆದಿದ್ದ ₹12 ಲಕ್ಷ ಮೌಲ್ಯದ ಗಾಂಜಾವನ್ನು ಕಮಲನಗರ ಠಾಣೆಯ ಪೊಲೀಸರು ಸೋಮವಾರ ಪತ್ತೆ ಹಚ್ಚಿದ್ದಾರೆ. ಹೂವು ಬೆಳೆ ನಡುವೆ ಗಾಂಜಾ‌...

ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ) ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನೆರವೇರಿತು. ಕಾರ್ಖಾನೆಗೆ ಶೇ.69ರಷ್ಟು ಮತದಾನವಾಗಿದೆ. ಒಟ್ಟು 4,452 ರೈತ ಮತದಾರರು...

ಬೀದರ್‌ | ರಸ್ತೆ ಗುಂಡಿಗಳಿಗೆ ಹೂವು ಸುರಿಸಿ ವಿನೂತನ ಪ್ರತಿಭಟನೆ ನಡೆಸಿದ ಕೆಆರ್‌ಎಸ್‌ ಪಕ್ಷ

ಬೀದರ್‌ ನಗರದಲ್ಲಿ ಹೆಚ್ಚುತ್ತಿರುವ ರಸ್ತೆಗುಂಡಿ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಪದೇ ಪದೇ ವಿಫಲವಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ರಸ್ತೆ ಗುಂಡಿಗಳಿಗೆ ಹೂವು ಸುರಿಸಿ,...

ಬೀದರ್‌ | ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆ

ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲ್ಲೂಕಿನ ಧನ್ನೂರ ಪೊಲೀಸ್‌ ಠಾಣೆ ವ್ಯಾಪ್ತಿಯ ಹಾಲೆಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಶ್ರೀದೇವಿ ಆದಿನಾಥ ಪಾಂಚಾಳ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತರಿಗೆ ಮೂವರು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Bidar