ತಂದೆ ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಭಾಲ್ಕಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಜರುಗಿದೆ.
ಬೀದರ್ ನಗರದ...
ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಹಿರಿತನ ಹಾಗೂ ಮಾನವೀಯತೆ ದೃಷ್ಟಿಯಿಂದ ಸೇವೆಯಲ್ಲಿ ಮುಂದುವರಿಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ...
ಪ್ರತಿ ವರ್ಷದಂತೆ ಈ ವರ್ಷವೂ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಲ್ಯಾಣ...
ಓದು, ಬೋಧನೆ ಮತ್ತು ಸಂಶೋಧನೆಯಲ್ಲಿ ನಿರಂತರತೆ ಇದ್ದರೆ ಯಶಸ್ವಿ ಶಿಕ್ಷಕನಾಗಲು ಸಾಧ್ಯ. ಪರಿಣಾಮಕಾರಿ ಶಿಕ್ಷಕನಾಗಲು ವೈಯಕ್ತಿಕ ಬದುಕಿಗಿರುವಷ್ಟೇ ಕಾಳಜಿ ವೃತ್ತಿ ಬದುಕಿಗಿದ್ದರೆ ಸಾಧ್ಯ ಎಂದು ಸಿಯುಕೆ ಪ್ರಾಧ್ಯಾಪಕ ಹಾಗೂ ಕರ್ನಾಟಕ ಪಠ್ಯಕ್ರಮ ರಚನಾ...
₹25 ಕೋಟಿ ವೆಚ್ಚದಲ್ಲಿ 10 ಎಕರೆ ಪ್ರದೇಶದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.
ಸೋಮವಾರ ನಗರದ...