ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ ಅವರ ನಡವಳಿಕೆಯಿಂದ ಬೀದರ್‌ ಜಿಲ್ಲೆಯ ಜನರು ಬೇಸತ್ತು ಹೋಗಿದ್ದಾರೆ. ಅವರ ಹತ್ತು ವರ್ಷಗಳ ಆಡಳಿತ ಅಂತ್ಯಗೊಳಿಸಲು ಜನರು ತೀರ್ಮಾನಿಸಿದ್ದಾರೆ. ಇದು...

ಬೀದರ್‌ | ಸಂಸ್ಕಾರವಿಲ್ಲದ ಸಂಸ್ಕೃತಿ ಸಚಿವ; ಶಿವರಾಜ ತಂಗಡಗಿ ಹೇಳಿಕೆಗೆ ಸಚಿವ ಭಗವಂತ ಖೂಬಾ ಖಂಡನೆ

ದೇಶದ ಪ್ರಧಾನಿಗಳಿಗೆ ಗೌರವಿಸಿ ಮಾತನಾಡಬೇಕೆನ್ನುವ ಕನಿಷ್ಠ ಸಂಸ್ಕಾರವಿಲ್ಲದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು, ಪ್ರಧಾನಿಗಳ ಬಗ್ಗೆ ತುಚ್ಚ ಪದ ಬಳಸಿ ಯುವಕರಿಗೆ ಕರೆಕೊಟ್ಟಿರುವುದು ಖಂಡನಾರ್ಹ, ಇದು ಅವರ ಸಂಸ್ಕೃತಿ...

ಬೀದರ್‌ | ಬಾಲ್ಯ ವಿವಾಹ ಮಾಡಿದರೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ದಂಡ : ಡಿಸಿ ಗೋವಿಂದರೆಡ್ಡಿ

ಬಾಲ್ಯ ವಿವಾಹ ಮಾಡುವುದು ಮತ್ತು ಅದಕ್ಕೆ ಪ್ರೋತ್ಸಾಹ ನೀಡುವ ವ್ಯಕ್ತಿಗೆ ಮತ್ತು ಹುಡುಗಿಯ ಪೋಷಕರಿಗೆ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ...

ಬೀದರ್‌ | ಮಗನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದ ಸಚಿವ ಈಶ್ವರ ಖಂಡ್ರೆ

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. 17 ಕ್ಷೇತ್ರಗಳ ಪೈಕಿ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಬೀದರ್ ಜಿಲ್ಲಾ...

ಬೀದರ್‌ | ಏ. 14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಆರಂಭ

ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬರುವ ಏ.14ರಂದು ʼನಮ್ಮ ಮೂಲನಿವಾಸಿ ಫೌಂಡೇಶನ್ʼ ಶುರು ಮಾಡಲಾಗುತ್ತಿದೆ ಎಂದು ಹಿರಿಯ ಚಿಂತಕರಾದ ವೈಜಿನಾಥ ಸೂರ್ಯವಂಶಿ, ವಿಠಲ್ ದಾಸ್ ಪ್ಯಾಗೆ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಜನಪ್ರಿಯ

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ʼಈ ದಿನʼ ಸಮೀಕ್ಷೆ | ಮೋದಿಗಿಂತಲೂ ಸಿದ್ದರಾಮಯ್ಯ ರಾಜ್ಯದ ಜನರಿಗೆ ಹೆಚ್ಚು ಇಷ್ಟ!

ರಾಜಕಾರಣದಲ್ಲಿ ಸದಾ ದ್ವೇಷದ ಕುದುರೆಯೇರಿ ದಿಬ್ಬಣ ಹೊರಡುವ ಮದುಮಗನಂತೆ ಕಾಣುವ ಪ್ರಧಾನಿ...

ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆ ನಡೆಯಲ್ಲ: ಪತ್ರಕರ್ತ ಜಿ ಪಿ ಬಸವರಾಜು ಕಳವಳ

2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಚುನಾವಣೆ. ಈ ಬಾರಿಯ...

ಸರ್ವಾಧಿಕಾರಿ ಹಿಟ್ಲರ್‌ನಿಂದ ಯಹೂದಿಗಳ ಕಾಪಾಡಿದ ರಕ್ಷಕ ಆಸ್ಕರ್‌ ಶಿಂಡ್ಲರ್‌! Oskar Schindler

ನಿರಂಕುಶಾಧಿಕಾರಿ ಹಿಟ್ಲರ್‌ ಸಾವಿರಾರು ಮಂದಿನ ಯಹೂದಿಗಳ ಮಾರಣಹೋಮ ಮಾಡುತ್ತಿದ್ದರೆ, ಆತನೊಂದಿಗಿದ್ದ ಆಸ್ಕರ್‌...

Tag: Bidar