ಔರಾದ್ (ಬಾ) ತಾಲೂಕಿನಲ್ಲಿ ರಾತ್ರಿಯಿಂದ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು ಗುರುವಾರ (ಆ.28) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್...
ಕಮಲನಗರ ಹಾಗೂ ಔರಾದ್ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಯ ವಿಕೋಪದಿಂದ ಮನೆ...
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್ಆರ್ಎಲ್ಎಂ ಇಲಾಖೆ ಹಾಗೂ ಜೈ ಕರ್ನಾಟಕ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನಿಟ್ಟೂರು (ಬಿ) ಸಹಯೋಗದಲ್ಲಿ ಮಂಗಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ...
ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ನಗರ ಠಾಣೆ ಪೊಲೀಸರು ಬಂಧಿಸಿ, ಅವರಿಂದ ಗಾಂಜಾ ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ ನಗರ ಠಾಣೆಯ...
ಬೀದರ್ ನಗರದ ಅಕ್ಕಮಹಾದೇವಿ ಪದವಿ ಮಹಿಳಾ ಮಹಾವಿದ್ಯಾಲಯದ ತೃತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಕಾಲೇಜು ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್ ಅಧ್ಯಕ್ಷತೆ ವಹಿಸಿ ಮಾತನಾಡಿ,...