ಮಾಸಿಕ ₹50 ಸಾವಿರ ವೇತನಕ್ಕೆ ಒತ್ತಾಯಿಸಿ ಬೀದರ್‌ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರಿಂದ ಧರಣಿ

ಬೀದರ್‌ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50 ಸಾವಿರ ನ್ಯಾಯಯುತ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಗುರುವಾರ ವಿಶ್ವವಿದ್ಯಾಲಯ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು. ʼವಿಶ್ವವಿದ್ಯಾಲಯದ...

ಬೀದರ್‌ | ಮುಂಗಾರು ಮಳೆ ಅಬ್ಬರ : 569 ಹೆಕ್ಟೇರ್‌ ಬೆಳೆ ಹಾನಿ, 90 ಮನೆ ಹಾನಿ

ಬೀದರ್‌ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮುಂಗಾರು ಪೂರ್ವ ಹಾಗೂ ನೈರುತ್ಯ ಮುಂಗಾರು ಮಳೆ ಅಬ್ಬರಿಸಿದ್ದು, ಪರಿಣಾಮ ತೋಟಗಾರಿಕೆ ಮತ್ತು ಕೃಷಿ ಸೇರಿ ಒಟ್ಟು 569 ಹೆಕ್ಟೇರ್‌ಗಳಲ್ಲಿ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ...

ಬೀದರ್‌ | ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ, ಮಕ್ಕಳಿಗೆ ಗಣಿತ ಪಾಠ ಬೋಧನೆ

ಇತ್ತೀಚಿಗೆ ಶಾಲಾ ಚಾವಣಿ ಕುಸಿದು ವಿದ್ಯಾರ್ಥಿ ಗಾಯಗೊಂಡಿರುವ ಬೀದರ್‌ ತಾಲೂಕಿನ ಬಗದಲ್‌ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಶಿಕ್ಷಕರಿಂದ ಮಾಹಿತಿ ಪಡೆದರು. ನಂತರ...

ಬಸವಕಲ್ಯಾಣದಲ್ಲಿ ಶರಣರ ಸ್ಮಾರಕ ನಿರ್ವಹಣೆಗೆ ₹5 ಕೋಟಿ ಅನುದಾನ ಕೊಡಿ : ಎಂಎಲ್ಸಿ ಎಂ.ಜಿ.ಮುಳೆ

ಬಸವಾದಿ ಶರಣರ ಕಾಯಕ ಭೂಮಿ ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಇರುವ ಶರಣರ ಸ್ಮಾರಕಗಳು ಅನುದಾನ ಕೊರತೆಯಿಂದ ಕನಿಷ್ಠ ಮೂಲಸೌಕರ್ಯ ಇಲ್ಲದೆ ಅವ್ಯವಸ್ಥೆ ಎದ್ದುಕಾಣುತ್ತಿದ್ದು, ಶರಣರ ಸ್ಮಾರಕಗಳ ನಿರ್ವಹಣೆಗೆ ₹5 ಕೋಟಿ ಹೆಚ್ಚುವರಿಯಾಗಿ ಒದಗಿಸಬೇಕೆಂದು...

ಬೀದರ್‌ | ವಸತಿ ಶಾಲೆಯಲ್ಲಿ 6ನೇ ತರಗತಿಗೆ ಖಾಲಿಯಿರುವ ಸೀಟು ಭರ್ತಿಗೆ ಕೌನ್ಸಲಿಂಗ್

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಸತಿ ಶಾಲೆಗಳಲ್ಲಿ 6ನೇ ತರಗತಿಯಲ್ಲಿ ಖಾಲಿ ಉಳಿದಿರುವ ಸ್ಥಾನಗಳ ದಾಖಲಾತಿಗೆ ಕೌನ್ಸಿಲಿಂಗ್ ಆಗಸ್ಟ್ 14 ರಂದು ಬೆಳಿಗ್ಗೆ 10:30ಕ್ಕೆ ಬೀದರ್‌ನ ನೌಬಾದ್‌ನಲ್ಲಿರುವ ಸರ್ಕಾರಿ ನೌಕರರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Bidar