ಬೀದರ್‌ | ಮಳೆ : ಜಲಾವೃತಗೊಂಡ ರಸ್ತೆಗಳು, ಜನರ ಪರದಾಟ

ಬೀದರ್‌ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಅಬ್ಬರಿಸಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳೆಲ್ಲವೂ ಜಲಾವೃತಗೊಂಡು ಕೆರೆಗಳಾಗಿ ಮಾರ್ಪಟ್ಟಿದ್ದವು. ಸುಮಾರು ಎರಡೂವರೆ ಗಂಟೆಗಳ ಕಾಲ ಸುರಿದ ಬಿರುಸಿನ ಮಳೆಯಿಂದಾಗಿ ರಸ್ತೆಗಳೆಲ್ಲವೂ ಸಂಪೂರ್ಣ ಜಲಾವೃತಗೊಂಡಿದ್ದವು....

ಬೀದರ್‌ | ಡಿಜಿಟಲ್ ಗ್ರಂಥಾಲಯದಲ್ಲಿ ಓದಿ ವಿದೇಶದಲ್ಲಿ ನೌಕರಿ : ಹಳ್ಳಿ ಹುಡುಗನ ಸಾಧನೆಗೆ ಎಲ್ಲರೂ ದಿಲ್‌ ಖುಷ್!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಒಂದು ಜವಾನ ಹುದ್ದೆಗೆ ಸಾವಿರಾರು ಆಕಾಂಕ್ಷಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ಇಲ್ಲೊಬ್ಬ ಹುಡುಗ ತನ್ನೂರಿನ ಗ್ರಾಮ ಪಂಚಾಯತ್‌ನ ಡಿಜಿಟಲ್ ಗ್ರಂಥಾಲಯದಲ್ಲಿ...

ಔರಾದ್ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ‌ ₹1 ಕೋಟಿ ಅನುದಾನ : ಸಂಸದ ಸಾಗರ್ ಖಂಡ್ರೆ

ಬೀದರ್‌ ಜಿಲ್ಲೆಯ ಔರಾದ ಪಟ್ಟಣದ ಐತಿಹಾಸಿಕ ಉದ್ಭವಲಿಂಗ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗೆ‌ ₹1 ಕೋಟಿ ಅನುದಾನ ನೀಡುವದಾಗಿ ಸಂಸದ ಸಾಗರ ಖಂಡ್ರೆ ಭರವಸೆ ನೀಡಿದರು. ಸೋಮವಾರ ಪಟ್ಟಣದ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ...

ಬೀದರ್‌ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸೋಮವಾರ ಸ್ವೀಕರಿಸಿದರು. ಈ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರ ವರ್ಗಾವಣೆಯಿಂದ ಖಾಲಿಯಾದ ಸ್ಥಳಕ್ಕೆ ಜೂನ್‌ ತಿಂಗಳಲ್ಲಿ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ಸ್ವಾಗತ ಸಮಿತಿ ಅಧ್ಯಕ್ಷರಾಗಿ ಬಸವರಾಜ ಧನ್ನೂರ ನೇಮಕ

ರಾಜ್ಯಾದ್ಯಂತ ಸೆ.1ರಿಂದ ಅ.1ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಯಲಿದ್ದು, ಬೀದರ್‌ನಲ್ಲಿ ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗುವುದು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷರೂ ಆದ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: Bidar