ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್ 6ರಂದು ಬೀದರ್ ನಗರದ ಗುರುನಾನಕ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ...
ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುವ ಕೆಲಸ ಜನವಾದಿ ಮಹಿಳಾ ಸಂಘಟನೆ ಮಾಡುತ್ತಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿದರು.
ಹುಮನಾಬಾದ್...
ಬೀದರ್ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡವಿಲ್ಲದ್ದರಿಂದ ಕಳೆದ ಮೂರು ವರ್ಷಗಳಿಂದ ಗ್ರಾಮದ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ಕಚೇರಿ ನಡೆಯುತ್ತಿದೆ. ಮೂಲ ಸೌಲಭ್ಯಗಳಿಲ್ಲದೇ ಅಲ್ಲಿನ ಸಿಬ್ಬಂದಿ ಪರದಾಡುವಂತಾಗಿದೆ.
ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂಬ...
ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರಿಂದ ₹6.76ಲಕ್ಷ ಮೌಲ್ಯದ 6ಕೆ.ಜಿ 762 ಗ್ರಾಂ ತೂಕದ ಗಾಂಜಾ ಜೊತೆಗೆ...
ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್ ನಿಲ್ದಾಣದಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್ ದಸ್ತಗೀರ್ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ...