ಬೀದರ್‌ | ʼಈದಿನʼ ವರದಿಗೆ ಸ್ಪಂದನೆ : ಚಟ್ನಾಳ ಗ್ರಾಮಕ್ಕೆ ಜಿಪಂ ಸಿಇಒ ಭೇಟಿ, ಜೆಜೆಎಂ ಕಾಮಗಾರಿ ಪರಿಶೀಲನೆ

ಔರಾದ್‌ ತಾಲೂಕಿನ ಶೆಂಬೆಳ್ಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಟ್ನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಂಗಳವಾರ ಭೇಟಿ ನೀಡಿ ಜಲ ಜೀವನ್‌ ಮಿಷನ್‌ ಕಾಮಗಾರಿ ಪರಿಶೀಲಿಸಿದರು. ಚಟ್ನಾಳ...

ಬೀದರ್‌ | ಸಮ ಸಮಾಜ ನಿರ್ಮಾಣಕ್ಕೆ ಬುನಾದಿ ಹಾಕಿದ ಶರಣರು : ಪ್ರೊ.ಲತಾ ತಾಂಡೂರೆ

ಬಸವಾದಿ ಶರಣರು 12ನೇ ಶತಮಾನದಲ್ಲಿಯೇ ವೈಜ್ಞಾನಿಕ, ವೈಚಾರಿಕ ಹಾಗೂ ಜೀವಪರ ನಿಲುವಿನ ಸಮ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ಪ್ರೊ.ಲತಾ ಚಂದ್ರಶೇಖರ ತಾಂಡೂರೆ ನುಡಿದರು. ಬೀದರ್‌ ನಗರದ ಖಾಸಗಿ ಹೋಟೆಲ್‌...

ಬೀದರ್‌ | ಆತ್ಮಹತ್ಯೆಗೆ ಮುಂದಾದ ರೈತನ ಸಮಸ್ಯೆ ಬಗೆಹರಿಸಿದ‌ ಬಸವಕಲ್ಯಾಣ ತಹಸೀಲ್ದಾರ್

ಜಮೀನಿಗೆ ಹೋಗುವ ದಾರಿಯಲ್ಲಿ ಅಡೆತಡೆಯಾಗಿದ್ದು, ಈ ಬಗ್ಗೆ ಹಲವು ಬಾರಿ ತಹಸೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ ಎಂದು ಬಸವಕಲ್ಯಾಣ ತಾಲ್ಲೂಕಿನ ಕೊಹಿನೂರ ಗ್ರಾಮದ ರೈತ ಪ್ರಶಾಂತ ಲಕಮಾಜಿ ಅವರು ಕೈಯಲ್ಲಿ ವಿಷದ...

ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

ಕಾರ್ಮಿಕರಿಗೆ ಕನಿಷ್ಠ ₹36 ಸಾವಿರ ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ...

ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: Bidar