ನಿಸರ್ಗವೇ ನಿಜವಾದ ದೇವರು. ಹಲವು ಜೀವ ಜಂತುಗಳು ಭೂಮಿ, ಗಾಳಿ, ನೀರು ಸೇರಿ ಇಡೀ ಪಂಚಭೂತಗಳಲ್ಲಿ ಉಳಿದಿವೆ. ಪಂಚಭೂತಗಳನ್ನು ರಕ್ಷಿಸುವ ಜವಾಬ್ದಾರಿ ಎಲ್ಲರದ್ದು ಎಂದು ವಿಜಯಪುರ ಜ್ಞಾನಯೋಗಾಶ್ರಮದ ಅದ್ವೈತಾನಂದ ಮಹಾಸ್ವಾಮಿಗಳು ಹೇಳಿದರು.
ಬಸವಕಲ್ಯಾಣದ ಶ್ರೀ...
ಬೀದರ್ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಸರ್ಕಾರಿ ನೌಕರರ ಸಮುದಾಯ...
ಬೀದರ್ ಜಿಲ್ಲಾದಾದ್ಯಂತ ಜೂನ್ 1ರಿಂದ ಜುಲೈ 25ರವರೆಗೆ ಸುರಿದ ಮುಂಗಾರು ಮಳೆಯಿಂದ ಒಟ್ಟು 36 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯ ಬಸವಕಲ್ಯಾಣ (20), ಭಾಲ್ಕಿ (6), ಚಿಟಗುಪ್ಪ (5), ಔರಾದ್...
ಗ್ರಾಮೀಣ ಭಾಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸಲು ಕಾಯಕ ಬಂಧುಗಳ ಪಾತ್ರ ಪ್ರಮುಖವಾಗಿದೆ ಎಂದು ಭಾಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ್ ಬಿರಾದರ್...
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆಯಾಗಿ ರಾಜಶ್ರೀ ಶ್ರೀಕಾಂತ ಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷ...