ಬೀದರ್‌ | ನಟ, ನಿರ್ದೇಶಕ ಮಹೇಶ ಪಾಟೀಲ್‌ಗೆ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

ಚಲನಚಿತ್ರ ನಟ, ಖ್ಯಾತ ನಿರ್ದೇಶಕ ಹಾಗೂ ಹಿರಿಯ ರಂಗ ಕಲಾವಿದ ಮಹೇಶ ವಿ.ಪಾಟೀಲ್ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಒಲಿದು ಬಂದಿದೆ. ಜಿಲ್ಲೆಯಲ್ಲಿ ಪ್ರಖ್ಯಾತಿ ಪಡೆದಿದ್ದ 'ದಮನ್' ಹಿಂದಿ...

ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ 39ನೇ ರ‍್ಯಾಂಕ್

ಬೆಳಗಾವಿಯ ವಿಶ್ವೇಶ್ವರಯ್ಯಾ ತಾಂತ್ರೀಕ ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ 3ನೇ ವರ್ಷದ ವಿದ್ಯಾರ್ಥಿನಿ ರಾಜ್ಯಕ್ಕೆ 39ನೇ ರ‍್ಯಾಂಕ್ ಪಡೆದು...

ಔರಾದ್ | ಜೆಜೆಎಂ ಅಪೂರ್ಣ : ಕೆಸರು ಗದ್ದೆಯಂತಾದ ರಸ್ತೆ, ಚರಂಡಿಗಳು; ಸ್ವಚ್ಛತೆ ಮರೀಚಿಕೆ!

ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದೇ ಇರುವ ಕಾರಣಕ್ಕೆ ಅಪಾರ ಪ್ರಮಾಣದಲ್ಲಿ ಮಳೆ ನೀರು, ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರಲ್ಲಿ ಸಾಂಕ್ರಮಿಕ ರೋಗದ ಭೀತಿ ಆವರಿಸುತ್ತಿದೆ ಎಂದು...

ಬೀದರ್‌ | ದೇಶದಾದ್ಯಂತ 10 ಲಕ್ಷ ಸಸಿ ನೆಡುವ ಅಭಿಯಾನ : ಅನ್ವರಿ ಬೇಗಂ

ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಝೇಷನ್ ದೇಶದಲ್ಲಿ ಶೇ 24 ರಷ್ಟು ಇರುವ ಅರಣ್ಯ ಪ್ರದೇಶವನ್ನು ಶೇ 33 ಕ್ಕೆ ಹೆಚ್ಚಿಸುವ ಗುರಿ ಇಟ್ಟುಕೊಂಡಿದೆ. ಸಂಘಟನೆಯಿಂದ ಜೂನ್ 25 ರಿಂದ ಆರಂಭಿಸಲಾದ ದೇಶದಾದ್ಯಂತ 10 ಲಕ್ಷ...

ಬೀದರ್‌ | ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು

ಬೀದರ್‌ ನಗರದ ಖಾಸಗಿ ಶಾಲೆಯೊಂದರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ಅತ್ಯಾಚಾರ ನಡೆದಿದ್ದು, ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಗುರುವಾರ (ಜು.24) ಪ್ರಕರಣ ದಾಖಲಾಗಿದೆ. ಈ ಘಟನೆ ನಿನ್ನೆ (ಜು.23)...

ಜನಪ್ರಿಯ

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

Tag: Bidar