ಬೀದರ್ ಜಿಲ್ಲೆಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ನಡೆಯುವ ಸ್ಥಳಗಳಲ್ಲಿ ಸ್ಥಳ ಪರಿಶೀಲಿಸಿ 19 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಒಟ್ಟು 19 ಜನ ಭಿಕ್ಷುಕರಲ್ಲಿ 14 ಜನ ಮಕ್ಕಳಿದ್ದಾರೆ....
ಔರಾದ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಂದನಾ ಪವಾರ್ (20) ಮೃತಳು. ಶನಿವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿರುವ...
ಬೀದರ್ ಜಿಲ್ಲೆಯ ಪ್ರಜಾವಾಣಿಯ ಹಿರಿಯ ವರದಿಗಾರ ಶಶಿಕಾಂತ ಶೆಂಬೆಳ್ಳಿ ಅವರು ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರಿನ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ...
2022-23ನೇ ಸಾಲಿನಲ್ಲಿ ಪದವಿ ಪೂರೈಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬರಬೇಕಾದ ಪ್ರೋತ್ಸಾಹ ಧನ ಬಿಡುಗಡೆಯಾಗಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಭಾಲ್ಕಿ ತಾಲ್ಲೂಕು ಘಟಕ ಆಗ್ರಹಿಸಿದೆ.
ಈ...
ಕಾಡು ಪ್ರಾಣಿಗಳ ಹಾವಳಿಗೆ ಬೇಸತ್ತಿರುವ ರೈತರು ಸೋಲಾರ್ ತಂತಿ, ಹಳೆ ಸೀರೆಗಳ ಮೊರೆ ಹೋಗಿದ್ದು, ಬೆಳೆ ರಕ್ಷಣೆಗೆ ಹರಸಾಹಸ ಪಡುವಂತಾಗಿದೆ.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ರೈತರು ಸೋಯಾ ಅವರೆ, ಹೆಸರು, ಉದ್ದು, ತೊಗರಿ, ಹತ್ತಿ...