ಆಧುನಿಕ ಯುಗವು ತಾಂತ್ರಿಕ, ವೈಜ್ಞಾನಿಕ ಕೌಶಲ್ಯದ ನಾಗಾಲೋಟದ ವೇಗದಲ್ಲಿ ಸಾಗುತ್ತಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಮಹತ್ವದ ಪಾತ್ರವಹಿಸುತ್ತಿದೆ. ಆರೋಗ್ಯಕರ, ಸಾಮರಸ್ಯ ಸಮಾಜ ನಿರ್ಮಾಣ ಜವಾಬ್ದಾರಿ ಯುವ ಜನಾಂಗದ ಮೇಲಿದೆ...
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾಗಿದ್ದು, ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಆರೋಪಿತನಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ.
2024ರಲ್ಲಿ ಭಾಲ್ಕಿ ತಾಲ್ಲೂಕಿನ ಮೇಹಕರ ಪೊಲೀಸ್...
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಎಸ್ಎಸ್ಪಿ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು https://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು...
ಬಸವಾದಿ ಶರಣರ ಸಮಕಾಲೀನ ಶರಣ ಹಡಪದ ಅಪ್ಪಣ್ಣ ಅವರ ಬದುಕು-ಬರಹ ವಚನಗಳಲ್ಲಿ ಅಡಕವಾಗಿದ್ದು, ಅವರ ವಿಚಾರಧಾರೆ ಇಂದಿನ ಸಮಾಜಕ್ಕೆ ಅತಿ ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದರು.
ಜಿಲ್ಲಾ ಪಂಚಾಯತ, ಕನ್ನಡ...
ಬೀದರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಿರುವ ರಾಜ್ಯ ಸರ್ಕಾರದ 2 ವರ್ಷಗಳ ಸಾಧನೆ ಬಿಂಬಿಸುವ...