ಬೀದರ್ | ಅಧಿಕಾರ ದುರ್ಬಳಕೆ : ಕೊಳ್ಳೂರ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಮಾನತು

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಲಂಚ ಹಾಗೂ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಔರಾದ್ ತಾಲ್ಲೂಕಿನ ಕೊಳ್ಳೂರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ ಪಾಂಡ್ರೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. 'ಜಿಲ್ಲಾ ಪಂಚಾಯಿತಿ ಸಿಇಒ...

ಬೀದರ್‌ | ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಿ : ಎಸ್ಪಿ ಪ್ರದೀಪ ಗುಂಟಿ

ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು. ಮಂಗಳವಾರ ಬೀದರ ಪೊಲೀಸ್ ಉಪವಿಭಾಗದ ವತಿಯಿಂದ ನಗರದ ಕರ್ನಾಟಕ ಪದವಿ ಕಾಲೇಜಿನಲ್ಲಿ...

ಬೀದರ್‌ | ಆರೋಗ್ಯ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ : ಸರ್ಕಾರಿ ಶಾಲಾ ಕೋಣೆಯಲ್ಲೇ ಆರೋಗ್ಯ ಸೇವೆ!

ಬೀದರ್ ತಾಲ್ಲೂಕಿನ ಮಾಳೆಗಾಂವ್ ಗ್ರಾಮದಲ್ಲಿ ಎಂಟು ವರ್ಷಗಳ ಹಿಂದೆ ಮಂಜೂರಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ‌ ಸ್ವಂತ ಕಟ್ಟಡ ಭಾಗ್ಯ ಕಾಣದೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮೂರು ಹಳೆಯ ಕೋಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. 2017ರ...

ಬೀದರ್‌ | ಜಾಗತಿಕ ಮಟ್ಟದಲ್ಲಿ ಕನ್ನಡದ ಅಸ್ಮಿತೆ ದಾಖಲಿಸಿದ ʼಎದೆಯ ಹಣತೆʼ : ಲಕ್ಷ್ಮಿಕಾಂತ ಪಂಚಾಳ

ಎದೆಯ ಹಣತೆ ಕೃತಿ ಮುಖಾಂತರ ಕನ್ನಡದ ಅಸ್ಮಿತೆಯನ್ನು ಜಾಗತಿಕ ಮಟ್ಟದಲ್ಲಿ ನೆಲೆಯೂರುವಂತೆ ಮಾಡಿದ ಶ್ರೇಯಸ್ಸು ಸಾಹಿತಿ ಬಾನು ಮುಸ್ತಾಕ್ ಅವರಿಗೆ ಸಲ್ಲುತ್ತದೆ ಎಂದು ಪ್ರಾಧ್ಯಾಪಕ ಡಾ.ಲಕ್ಷ್ಮಿಕಾಂತ ಸಿ ಪಂಚಾಳ ಅಭಿಪ್ರಾಯಪಟ್ಟರು. ಕರ್ನಾಟಕ ಸಾಹಿತ್ಯ ಅಕಾಡೆಮಿ...

ಬೀದರ್‌ | ಐದು ಕಳವು ಪ್ರಕರಣ : ಐವರ ಬಂಧನ, ₹5.95 ಲಕ್ಷ ಮೌಲ್ಯದ 14 ಬೈಕ್‌ ಜಪ್ತಿ

ಜಿಲ್ಲೆಯ ನಾಲ್ಕು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಐದು ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಐದು ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ₹5.95 ಲಕ್ಷ ಮೌಲ್ಯದ 14 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಔರಾದ್‌ (ಬಿ)...

ಜನಪ್ರಿಯ

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...

Tag: Bidar