ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್ನ...
ಬಸವಕಲ್ಯಾಣ ನಗರದಿಂದ ನಾರಾಯಣಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ದೊಡ್ಡ ಪ್ರಮಾಣದ ತಗ್ಗು-ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ಸರ್ಕಸ್ ಮಾಡುವಂತಾಗಿದೆ.
ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಸೇತುವೆ...
ಬಡ, ನಿರ್ಗತಿಕ, ಅನಾಥರಿಗೆ ಅನ್ನ ಹಂಚುವುದು ಸೇರಿದಂತೆ ಅನೇಕ ಮಾನವೀಯ ಕಾರ್ಯಗಳಿಂದ ಬೀದರ್ ಜಿಲ್ಲಾದ್ಯಂತ ಹೆಸರುವಾಸಿಯಾಗಿರುವ ರಿಶೈನ್ ಆರ್ಗನೈಜೇಶನ್ ತಂಡದ ಸದಸ್ಯರು ಸಂಸದ ಸಾಗರ್ ಖಂಡ್ರೆ ಅವರನ್ನು ಬೀದರ್ನ ಅವರ ಕಚೇರಿಯಲ್ಲಿ ಭೇಟಿಯಾಗಿ...
ಕನ್ನಡದ ಖ್ಯಾತ ಸಾಹಿತಿ ದ.ರಾ.ಬೇಂದ್ರೆ ಅವರ ಸಂಪೂರ್ಣ ಸಾಹಿತ್ಯ ಅಧ್ಯಯನ ನಡೆಸುವುದು ಅವಶ್ಯಕತೆ ಇದೆ ಎಂದು ಉಪನ್ಯಾಸಕ ಡಾ.ಶಿವಾಜಿ ಮೆತ್ರೆ ಹೇಳಿದರು.
ಹುಲಸೂರ ಪಟ್ಟಣದ ಎಮ್ಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ...
ಬೀದರ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಹೆಚ್ಚುವರಿಯಾಗಿ ₹250 ಕೋಟಿ ಅನುದಾನ ನೀಡಲಾಗಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ...