ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ, ಮಾವನನ್ನು ಅಳಿಯನೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನಗರದ ಮೈಲೂರಿನಲ್ಲಿ ನಡೆದಿದೆ.
ಹನುಮಂತ (30) ಕೊಲೆಯಾದ ಮಾವ,...
ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ ಲೇಖಕರಿಂದ ಗಟ್ಟಿ ಹಾಗೂ ಮೌಲ್ಯಯುತ ಸಾಹಿತ್ಯ ಹೊರಬರಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಹೇಳಿದರು.
ಕನ್ನಡ ಪುಸ್ತಕ...
ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಯುವ ಸಂಸತ್ನಲ್ಲಿ ವಿವಿಧ ವಿಷಯಗಳ ಮಹತ್ವದ ಚರ್ಚೆ ನಡೆಯಿತು.
ಸಂಸತ್ನಲ್ಲಿ ಪಾಲ್ಗೊಂಡಿದ್ದ ತಾಲ್ಲೂಕಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕರ್ನಾಟಕ ವಿಧಾನಸಭೆಯ...
ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಎನ್ಸಿಐಎಸ್ಎಂ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ.ಅಲ್ಲಮಪ್ರಭು ಗುಡ್ಡಾ ಹೇಳಿದರು.
ಬೀದರ್ ನಗರದ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ನಗರದ...
ಇನ್ಸ್ಟಾಗ್ರಾಮ್ ಹಾಗೂ ವಾಟ್ಸಾಪ್ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಭಾಲ್ಕಿ ತಾಲ್ಲೂಕಿನ ಏಣಕೂರ ಗ್ರಾಮದ ವಿಶಾಲಕುಮಾರ್ ಮೇತ್ರೆ (24) ಎಂಬಾತನನ್ನು ಎನ್ಐಎ...