ಕಮಲನಗರ ತಾಲೂಕಿನ ಬೆಳಕುಣಿ (ಭೋ) ಗ್ರಾಮದಲ್ಲಿ ತಥಾಗತ ಗೌತಮ ಬುದ್ಧರ 2588ನೇ ಜನ್ಮ ವಾರ್ಷಿಕೋತ್ಸವವನ್ನು ಪ್ರಜ್ಞೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು.
ಪ್ರೊ.ದಿಗಂಬರ್ ಡೊಂಗ್ರೆ ಅವರು ಪಂಚಶೀಲ ಧ್ವಜಾರೋಹಣ ನೆರವೇರಿಸಿದರು. ಕಪಿಲ್ ಡೊಂಗ್ರೆ ಅವರು ಬುದ್ಧ...
ಪತ್ನಿ ಮೇಲೆ ಸಂಶಯ ಪಟ್ಟು ಪತಿ ಕುಡುಗೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ಕಮಲನಗರ ತಾಲೂಕಿನಲ್ಲಿ ನಡೆದಿದೆ.
ಕಮಲನಗರ ತಾಲೂಕಿನ ಬೆಳಕುಣಿ(ಭೋ) ಗ್ರಾಮದ ನಿರ್ಮಲಾ ಅಂಕುಶ ಶೆಟಕಾರ (32) ಕೊಲೆಯಾದ ಮಹಿಳೆ....
ಬೀದರ್ ಗಾಂಧಿ ಗಂಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಿರುವ 8 ಕಳ್ಳತನ ಪ್ರಕರಣಗಳಲ್ಲಿ ಜಪ್ತಿ ಮಾಡಲಾದ ಬೆಲೆ ಬಾಳುವ ಚಿನ್ನಾಭರಣ ಸ್ವತ್ತುಗಳನ್ನು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
8...
ಸಾಲದ ಹೊರೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಮನಾಬಾದ್ ತಾಲೂಕಿನ ಕುಮಾರಚಿಂಚೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ರೈತ ಮಾರುತಿ ವಿಶ್ವನಾಥ್ (48) ಮೃತ ರೈತ. ಮೃತರಿಗೆ ಬ್ಯಾಂಕ್ನಲ್ಲಿ 4 ಲಕ್ಷಕ್ಕೂ...
ಶುಶ್ರೂಷಕರ ವೈದ್ಯಕೀಯ ಸೇವೆ ಶ್ರೇಷ್ಠವಾದದ್ದು ಎಂದು ಶೈನಿ ಪ್ರದೀಪ್ ಗುಂಟಿ ಹೇಳಿದರು.
ಬೀದರ್ ನಗರದ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಹಾಗೂ ಬ್ರಿಮ್ಸ್ ಶುಶ್ರೂಷಾ ಕಾಲೇಜು ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ...