ಬೀದರ್ ನಗರದ ಓಲ್ಡ್ ಆದರ್ಶ ಕಾಲೊನಿಯ ಮನೆಯೊಂದಕ್ಕೆ ಶನಿವಾರ ನಸುಕಿನ ಜಾವ ನುಗ್ಗಿದ ನಾಲ್ವರು ಮುಸುಕುಧಾರಿ ಡಕಾಯಿತರು, ಮಾರಕಾಸ್ತ್ರಗಳಿಂದ ಮನೆಯಲ್ಲಿದ್ದವರನ್ನು ಹೆದರಿಸಿ ₹15.55 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದಾರೆ.
ʼನಾಲ್ವರು ಡಕಾಯಿತರು...
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರನಲ್ಲಿ ಶನಿವಾರ ಸಂಜೆ ಕ್ಯಾಂಡಲ್ ಮಾರ್ಚ್ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನಿರ್ಧಾರ ವಿರೋಧಿಸಿ ನಗರದಲ್ಲಿ ಬಸವಪರ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೀದರ್ ನಗರದ...
ಔರಾದ್ ಪಟ್ಟಣದ ಪತ್ರಿಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾ ಆರತಿ ರವೀಂದ್ರ ಪಿಯುಸಿ ಮರು ಮೌಲ್ಯಮಾಪನದಲ್ಲಿ 11 ಹೆಚ್ಚಿನ ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜು ಪ್ರಾಚಾರ್ಯ...
ಔರಾದ್ ತಾಲ್ಲೂಕಿನ ಬಸವಕೇಂದ್ರದ ಅಧ್ಯಕ್ಷರಾಗಿ ಜಗನ್ನಾಥ ಮೂಲಗೆ ಹಾಗೂ ಯುವ ಬಸವಕೇಂದ್ರದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಟಂಕಸಾಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಬಸವಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
12ನೇ ಶತಮಾನ ಬಸವಾದಿ ಶರಣರ ಕಾಲವಾದರೆ...