ಬೀದರ್‌ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಲಸೂರ ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ಮುಚಳಂಬ ಗ್ರಾಮದ ಅವಿನಾಶ್ ಶರಣಪ್ಪ ಮಚಕೂರೆ (16) ಹಾಗೂ ಭಾಲ್ಕಿ...

ಬೀದರ್ | ಜನಿವಾರ ಪ್ರಕರಣ: ಸುಚಿವೃತ್‌ಗೆ ನನ್ನ ಕಾಲೇಜಿನಲ್ಲಿ ಉಚಿತ ಸೀಟ್ ಕೊಡುವೆ; ಈಶ್ವರ ಖಂಡ್ರೆ

ಜನಿವಾರ ಧರಿಸಿದ ಕಾರಣಕ್ಕೆ ಕೆ-ಸಿಇಟಿ ಗಣಿತ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತನಾದ ವಿದ್ಯಾರ್ಥಿ ಸುಚಿವೃತ್ ಕುಲಕರ್ಣಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ, ಆತ್ಮಸ್ಥೈರ್ಯ ತುಂಬಿದರು. ರವಿವಾರ ಬೆಳಿಗ್ಗೆ ಸಚಿವ...

ಬೀದರ್‌ | ದೇಶದ ಸಂಸ್ಕೃತಿಗೆ, ಅಭಿವೃದ್ಧಿಗೆ ಅಲೆಮಾರಿ ಸಮುದಾಯದ ಕೊಡುಗೆ ಅಪಾರ : ಪಲ್ಲವಿ.ಜಿ

ನಮ್ಮ ದೇಶದ ಸಾಂಸ್ಕೃತಿಕ ವೈಭವದಲ್ಲಿ, ಜನಜೀವನದಲ್ಲಿ, ಅಭಿವೃದ್ಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಜನಾಂಗಗಳ ಕೊಡುಗೆ ಸ್ಮರಣೀಯವಾದುದಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ...

ಬೀದರ್‌ | ಜನಿವಾರ ಪ್ರಕರಣದ ಹಿಂದೆ ಬಿ.ವೈ.ವಿಜಯೇಂದ್ರ ಷಡ್ಯಂತ್ರ : ಅರವಿಂದಕುಮಾರ್‌ ಅರಳಿ ಆರೋಪ

ಬೀದರ್‌ನಲ್ಲಿ ಜನಿವಾರ ಧರಿಸಿದ ಕಾರಣಕ್ಕಾಗಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಪ್ರಕರಣದ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಷಡ್ಯಂತ್ರ ಆಗಿದೆ ಎಂದು ಮಾಜಿ ವಿಧಾನ ಪರಿಷತ್‌...

ಬೀದರ್ ನಗರಸಭೆ ಆವರಣದಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

ಬೀದರ್ ನಗರಸಭೆ ಆವರಣದಲ್ಲಿ ನಿಲ್ಲಿಸಿದ ಕಾರು ಶನಿವಾರ ಮಧ್ಯಾಹ್ನ ಧಗಧಗನೆ ಹೊತ್ತಿ ಉರಿದಿದೆ. ನಗರಸಭೆ ಮಾಜಿ ಉಪಾಧ್ಯಕ್ಷ ಅಂಬರೀಶ್‌ ಸ್ವಾಮಿ ಎಂಬುವವರಿಗೆ ಈ ಕಾರು ಸೇರಿತ್ತು. ಕೆಲಸದ ನಿಮಿತ್ತ ಅವರು ಆವರಣದಲ್ಲಿ ಕಾರು ನಿಲ್ಲಿಸಿ...

ಜನಪ್ರಿಯ

ಆಫೀಸ್, ಔಟ್‌ಲುಕ್, ಟೀಮ್ಸ್ ಸ್ಥಗಿತಕ್ಕೆ ಸೈಬರ್ ದಾಳಿ ಕಾರಣವೇ; ಅಸಲಿ ಸತ್ಯ ಬಿಚ್ಚಿಟ್ಟ ಮೈಕ್ರೋಸಾಫ್ಟ್

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ 365 ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಲಕ್ಷಾಂತರ ಬಳಕೆದಾರರು...

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ?

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ? ಕೇಂದ್ರ ಸಚಿವ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

Tag: Bidar