ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು ಘಟಕದ 2026-31ನೇ ಸಾಲಿನ ಅಧ್ಯಕ್ಷರಾಗಿ ಉತ್ತಮ ಶಿಂಧೆ ಅವರು ಎರಡನೇ ಬಾರಿಗೆ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆ...
ಎಚ್ಐವಿ ಬಾಧಿತರು ಯಾವುದೇ ರೀತಿಯ ಭಯ, ಆತಂಕಕ್ಕೆ ಒಳಗಾಗದೆ ವೈದ್ಯರ ಸಲಹೆಯಂತೆ ನಿಯಮಿತವಾಗಿ ಔಷಧಿ ಸೇವಿಸಬೇಕು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪ್ರತಿದಿನ ಸಮತೋಲಿತ ಆಹಾರ ಸೇವಿಸುವುದರ ಜೊತೆಗೆ ವ್ಯಾಯಾಮವನ್ನು ರೂಢಿಸಿಕೊಳ್ಳಬೇಕು ಎಂದು...
ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಆಮ್ ಆದ್ಮಿ ಪಕ್ಷದ ಇಂಜಿನಿಯರಿಂಗ್ ವಿಂಗ್ ವತಿಯಿಂದ ಬೀದರ್ ನಗರದ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಿಸಲಾಯಿತು.
ನಗರದ ವಿವಿಧೆಡೆ ಮುಂಜಾನೆಯಿಂದಲೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ಸ್ವಚ್ಛ ಹಾಗೂ...
ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ.
ಹೌದು,...
ಹಬ್ಬಗಳು ಕೇವಲ ಸಂಭ್ರಮದ ಆಚರಣೆಗಳಾಗಿರದೆ, ಅವುಗಳ ಹಿಂದಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ವೈಚಾರಿಕ ನೆಲೆಗಳನ್ನು ಅರಿತುಕೊಳ್ಳುವ ಅಗತ್ಯವಿದೆ ಎಂದು ಶಿಕ್ಷಕಿ, ಸಾಹಿತಿ ಧನಲಕ್ಷ್ಮಿ ಪಾಟೀಲ್ ಹೇಳಿದರು.
ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದ ಕೆಪಿಎಸ್ ಪ್ರೌಢಶಾಲೆಯಲ್ಲಿ...