ಜೋಳಿಗೆ | ಬೀದರ್ ರಾಸಾಯನಿಕ ಕೈಗಾರಿಕೆಗಳ ವಿರುದ್ಧದ ಹೋರಾಟ ಭಾಗ 5

"ಇಲ್ಲೀವರೆಗೂ ನಾವುಗಳು ಆಕಡೆ ಪೊಲೀಸಿನ ಟೋಪಿ ಕಂಡರೆ ಈಕಡೆ ಗಲ್ಲಿ ಬಿದ್ದು ತಲೆ ಮರೆಸಿಕೊಳ್ಳುತ್ತಿದ್ದೆವು. ಈಗ ನಮಗೆ ಪೊಲೀಸರ ಮತ್ತು ಲಾಠಿಯ ಅಂಜಿಕೆ ಪೂರ್ತಿ ಹೊರಟುಹೋಗಿದೆ. ಅಷ್ಟೇ ಅಲ್ಲ, ರಾಜಕಾರಣಿಗಳನ್ನು ಕುರಿತ ಭಯಭಕ್ತಿಗಳೂ...

ಬೀದರ್‌ | ಈಜುಕೊಳದಲ್ಲಿ ಮುಳುಗಿ ಯುವಕ ಸಾವು

ಬೀದರ್ ನಗರ ಹೊರವಲಯದ ನರಸಿಂಹ ಸ್ವಾಮಿ ಝರಣಿ ಸಮೀಪದ ಖಾಸಗಿ ಈಜುಕೊಳದಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ನಗರದ ಅಬ್ದುಲ್ ಫೈಜ್ ದರ್ಗಾದ ನಿವಾಸಿ ಸಯ್ಯದ್ ಅಫಾನ್ (19) ಮೃತ ಯುವಕ...

ಬೀದರ್‌ | ಹೊಸ ಮಾದರಿ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹಿಸಿ ಸಿಎಂಗೆ ಮನವಿ

ಬೀದರ್‌ನಲ್ಲಿ ಹೊಸ ಮಾದರಿ ಮಾರುಕಟ್ಟೆ ನಿರ್ಮಿಸಬೇಕು ಎಂದು ಗಾಂಧಿ ಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಅಸೋಸಿಯೇಷನ್ ಪದಾಧಿಕಾರಿಗಳು ಬುಧವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಬಸವಕಲ್ಯಾಣ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ರುದ್ರಮಣಿ ಮಠಪತಿ ನೇಮಕ 

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಬಸವಕಲ್ಯಾಣ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಡಾ.ರುದ್ರಮಣಿ ಮಠಪತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ. ʼಕನ್ನಡ ಸಾಹಿತ್ಯ...

ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ. ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...

ಜನಪ್ರಿಯ

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

ವಿವಾದಾತ್ಮಕ ಮತಾಂತರ ನಿಷೇಧ ಕಾಯ್ದೆ ರದ್ದತಿಯತ್ತ ರಾಜ್ಯ ಸರ್ಕಾರದ ಹೆಜ್ಜೆ

ಈ ಕಾಯ್ದೆಯ ರಚನಾ ಪ್ರಕ್ರಿಯೆಯಲ್ಲಿಯೇ ಹಲವು ಲೋಪಗಳಿದ್ದವು ಎಂಬುದು ಹಳೆಯ ಸರ್ಕಾರಿ...

Tag: Bidar