ಬೀದರ್‌ನಲ್ಲಿ ನಿನ್ನೆ ಬೆಳಿಗ್ಗೆ ನಡೆದ ಎಸ್‌ಬಿಐ ಎಟಿಎಂ ದರೋಡೆ ಘಟನೆಯ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಘಟನೆ ಕುರಿತು ಮಾಹಿತಿ ಪಡೆದು, ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು...
ಬೀದರ್ ಜಿಲ್ಲೆಯಲ್ಲಿ ಹಾಡುಹಗಲೇ ಕೊಲೆ, ಎಟಿಎಂ ದರೋಡೆ ನಡೆಯುತ್ತಿರುವುದನ್ನು ಗಮನಿಸಿದರೆ ಆಡಳಿತ ವ್ಯವಸ್ಥೆ ಸತ್ತು ಹೋಗಿದೆ ಎಂದೆನಿಸುತ್ತಿದೆ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಗುತ್ತಿಗೆದಾರ...
ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್ ಬಳಿ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಔರಾದ್ ತಾಲ್ಲೂಕು ಘಟಕ ಆಗ್ರಹಿಸಿದೆ.
ಈ ಕುರಿತು ಬುಧವಾರ ಜಿಲ್ಲಾಧಿಕಾರಿಗಳಿಗೆ ಬರೆದ...
ಜಗತ್ತಿಗೆ ಪ್ರಜಾಪ್ರಭುತ್ವ ಮೊದಲು ಕೊಟ್ಟಿದ್ದು ಕಲ್ಯಾಣ ನಾಡು, ಜಗತ್ತಿಗೆ ಮಾನವೀಯ ತತ್ವ ಪರಿಚಯಿಸಿದ ಲಿಂಗಾಯತ ಧರ್ಮ. ಬಸವಣ್ಣನವರು 900 ವರ್ಷಗಳ ಹಿಂದೆಯೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಿಸಿದರು ಎಂದು ಬಸವಕಲ್ಯಾಣ ಬಸವ ಮಹಾಮನೆ...
ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯ ದಾಡಗಿ ಕ್ರಾಸ್ ಹತ್ತಿರದ ವಿಶ್ವಗುರು ಬಸವಣ್ಣನವರ ಪ್ರತಿಮೆಗೆ ಅಪಮಾನ ನಡೆದಿರುವ ವಿಚಾರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಸ್ಪಷ್ಟನೆ ನೀಡಿದ್ದಾರೆ.
ಬಸವಣ್ಣನವರ ಪುತ್ಥಳಿ...