ನೈಜ ಧರ್ಮದ ತಳಹದಿ ಮೇಲೆ ರಾಜಕಾರಣ ನಡೆಯಬೇಕು. ಆದರೆ ರಾಜಕಾರಣಿಗಳು ಹೇಳಿದಂತೆ ಮಠಾಧೀಶರು ಕೇಳುವ ಸ್ಥಿತಿಯಿದೆ. ಬಹಳಷ್ಟು ಸ್ವಾಮೀಜಿಗಳು ರಾಜಕಾರಣಿಗಳ ಹಿಂಬಾಲಕರಾಗಿ ಹೋಗುತ್ತಿದ್ದಾರೆ. ಹೀಗಾಗಿ ನಮ್ಮನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಚಾರ್ಯ...
ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಕಲಾವಿದರ ಮಾಶಾಸನ ಎರಡು ಸಾವಿರದಿಂದ ₹5 ಸಾವಿರಕ್ಕೆ ಏರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ...
ಬೀದರ್ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡು ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕಳೆದ 926 ದಿನಗಳಿಂದ ನಡೆಯುತ್ತಿದ್ದ ಕಾರಂಜಾ ಸಂತ್ರಸ್ತರ ಅಹೋರಾತ್ರಿ ಧರಣಿ ಶನಿವಾರ ಅಂತ್ಯಗೊಂಡಿತು.
ನಗರದ ಜಿಲ್ಲಾ ಉಸ್ತುವಾರಿ ಸಚಿವರ...
ಪ್ರಬಲ ಜಾತಿಯ ಯುವತಿ ಮತ್ತು ದಲಿತ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಯ ಬಗ್ಗೆ ತಿಳಿದ ಯುವತಿಯ ಕುಟುಂಬಸ್ಥರು ದಲಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಹತ್ಯೆಗೈದಿರುವ ಜಾತಿ ಕ್ರೌರ್ಯದ ಘಟನೆ...
ಬೀದರ್‌ನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ಐದು ಜನ ಆರೋಪಿಗಳನ್ನು ಜೆಎಂಎಫ್‌ಸಿ ನ್ಯಾಯಾಲಯವು ಐದು ದಿನ ಸಿಐಡಿ ಕಸ್ಟಡಿಗೆ ವಹಿಸಿ ಶುಕ್ರವಾರ ರಾತ್ರಿ ಆದೇಶಿಸಿತು.
ಸಚಿವ ಪ್ರಿಯಾಂಕ್ ಖರ್ಗೆ...