ಬೀದರ್ ತಾಲೂಕಿನ ಜನವಾಡಾ ಠಾಣೆ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ ಗ್ರಾಮದಲ್ಲಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿರುವ ಘಟನೆ ನಡೆದಿದೆ.
ಡಿ.12ರಂದು ತಡರಾತ್ರಿ ಕಿಡಿಗೇಡಿಗಳು ಬಾಬಾ ಸಾಹೇಬ್‌ರ ಭಾವಚಿತ್ರಕ್ಕೆ...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ -161(ಎ)ರಲ್ಲಿ ಗುರುವಾರ ರಾತ್ರಿ ನಡೆದಿದೆ.
ಔರಾದ್ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮದ ಶಿವಕುಮಾರ್ ಪೊಲೀಸ್...
ಕಾರಂಜಾ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರು ವೈಜ್ಞಾನಿಕ ಪರಿಹಾರಕ್ಕೆ ಆಗ್ರಹಿಸಿ ನಗರದ ಜಿಲ್ಲಾ ಉಸ್ತುವಾರಿ ಕಚೇರಿ ಎದುರು ಕಳೆದ 890 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಸಂತ್ರಸ್ತರು ಹೋರಾಟವನ್ನು ತೀವ್ರಗೊಳಿಸಿದ್ದು, ಗುರುವಾರ (ಡಿ12)...
ಸ್ವಾತಂತ್ರ್ಯ ಹೋರಾಟಗಾರ, ಮಾಜಿ ವಿಧಾನ ಪರಿಷತ್ ಸದಸ್ಯ ಕೇಶವರಾವ್ ನಿಟ್ಟೂರಕರ್ (102) ಗುರುವಾರ ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂಲತಃ ಭಾಲ್ಕಿ ತಾಲ್ಲೂಕಿನ ನಿಟ್ಟೂರ್(ಬಿ) ಗ್ರಾಮದವರಾದ ಕೇಶವರಾವ್ ನಿಟ್ಟೂರಕರ್ ಐದು ದಶಕ ವಕೀಲ್...
ಸ್ವಂತ ಊರಿದ್ದರೂ ಅಲ್ಲಿ ಅವರ ವಾಸವಿಲ್ಲ. ಊರೂರು ಸುತ್ತುತ್ತಾ ಕಬ್ಬು ಕಡಿಯುವುದೇ ಅವರ ಕೆಲಸ. ಆಕಾಶವೇ ಸೂರು ನೆಲವೇ ಹಾಸಿಗೆ, ರೈತರ ಜಮೀನಿನಲ್ಲಿರುವ ಕಬ್ಬು ಕಡಿಯುತ್ತಾ, ರಾತ್ರಿ ಅದೇ ಹೊಲದಲ್ಲಿ ಜೀವನ ನಡೆಸುವ...