ಬೀದರ್ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ...
ಹುಲಸೂರ ತಾಲೂಕಿನ ಮಿರಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾಂಜರವಾಡಿ ಗ್ರಾಮದಲ್ಲಿ ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಶಾಂತಾ ತ್ರಿಮುಖ ಹಾಗೂ ಚಂದ್ರಕಲಾ ತ್ರಿಮುಖ ಎಂಬ ಅಂಗವಿಕಲ ಸಹೋದರಿಯರಿಗೆ ಕರ್ನಾಟಕ ಲೇಬರ್ ಎಜ್ಯೂಕೇಶನ್ ಸೊಸೈಟಿಯ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಸೆ.22 ರಿಂದ ಅ.2ರವರೆಗೆ ನಡೆಯಲಿರುವ ʼದಸರಾ ದರ್ಬಾರ್ʼನಲ್ಲಿ ತೆರೆದ ವಾಹನದಲ್ಲಿ ಅಡ್ಡ ಪಲ್ಲಕ್ಕಿ ಮೆರವಣಿಗೆ ನಡೆಸುವುದಾಗಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಸ್ಪಷ್ಟಪಡಿಸಿದ್ದಾರೆ.
ʼಕಾರ್ಯಕ್ರಮದ ಗೌರವ ಅಧ್ಯಕ್ಷರೂ ಆಗಿರುವ ಹಾರಕೂಡ...
ಬೀದರ್ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ಜಮೀನುಗಳು ಜಲಾವೃತಗೊಂಡಿವೆ.
ಶುಕ್ರವಾರ ಬೆಳಿಗ್ಗೆ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ಖಡಕ್ ಬಿಸಿಲಿನೊಂದಿಗೆ ಮೋಡ ಬಯಲಾಯಿತು. ಪುನಃ ರಾತ್ರಿಯಿಂದ...
ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಅನುಕೂಲವಾಗುವಂತೆ ಬೀದರ್‌ನಲ್ಲಿ ₹36 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ತಪಾಸಣಾ ಕೇಂದ್ರ ನಿರ್ಮಾಣಕ್ಕೆ ಸರಕಾರ ಮಂಜೂರು ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವ...