ಸರ್ಕಾರಿ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಐದು ತಿಂಗಳಿಂದ ಗೌರವ ಧನ ಬಿಡುಗಡೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ ಶಿಕ್ಷಕರು ಸಾಲದಲ್ಲೇ...
ಜಿಲ್ಲೆಯ ವಿವಿಧ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ...
ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಮತೀರ್ಥ(ಕೆ) ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಸಹದೇವ ವಸಂತರಾವ ಜಾಧವ (36) ಮೃತ ರೈತ. ರೈತನು...
ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ಹಾಗೂ ಕಾರಂಜಾ ಸಂತ್ರಸ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕನ್ನಡ ರಾಜೋತ್ಸವ ದಿನಾಚರಣೆದಂದು ಬೀದರ್ ನಗರದಲ್ಲಿ ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಲಿತ ರಕ್ಷಣಾ ಹೋರಾಟ ಸಮಿತಿ ಹಾಗೂ...
ಬೀದರ್ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯ ಹಿಂದಿನ ನಿರ್ದೇಶಕರಾಗಿದ್ದ ಡಾ.ಶಿವಕುಮಾರ್ ಶೆಟಕಾರ್ ಅಧಿಕಾರಾವಧಿಯಲ್ಲಿ ನಡೆದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಕರ್ನಾಟಕ ಯುವ...