ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧೂಪತಮಹಾಗಾಂವ್ ಗ್ರಾಮ ಪಂಚಾಯತಿಗೆ ಸೇರಿದ ಮಣಗೆಂಪುರ ಗ್ರಾಮದಲ್ಲಿ ವೃದ್ಧ ದಂಪತಿಗಳಾದ ಶಿವಬಸಪ್ಪ ಪಾಟೀಲ್ (82), ನಿರ್ಮಲಾಬಾಯಿ (77) ಅವರು ತಗಡಿನ ಶೆಡ್ ಇರುವ ಪುಟ್ಟ ಕೋಣೆಯೊಂದರಲ್ಲಿ ಬದುಕು...
ಜಿಲ್ಲೆಯಲ್ಲಿ ಶನಿವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನರನ್ನು ಹೊರಗೆ ಬಿಡದೇ ದೋ ಅಂತ ಮಳೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಕೆಲವೆಡೆ ನದಿ, ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಇನ್ನೊಂದೆಡೆ ಮಳೆಯಿಂದಾಗಿ ವಿವಿಧ ತಾಲೂಕಿನಲ್ಲಿ 38...
ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನ ಹಂಚಿಕೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರಕ್ಕೆ ಬಹಳ ತಾರತಮ್ಯವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದನ್ನು ಕೂಡಲೇ ಸರಿಪಡಿಸುವ ಅಗತ್ಯವಿದೆ ಎಂದು ಕ್ಷೇತ್ರದ ಶಾಸಕ...
ಶರಣ ಸಾಹಿತ್ಯ ಲೋಕಕ್ಕೆ ಡಾ.ಎಂ.ಎಂ.ಕಲಬುರ್ಗಿ ಅವರ ಕೊಡುಗೆ ಅನನ್ಯವಾಗಿದೆ. ಅವರು ಬಸವಾದಿ ಶರಣರ ಚಿಂತನೆಗಳನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸ್ಮರಿಸಿದರು.
ಭಾಲ್ಕಿ...
ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ಪತ್ರ...