ಬೀದರ್ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ ಅಧಿಕೃತ ಸ್ಮಶಾನ ಭೂಮಿ ಎಂದು ಈ ವಾರದಲ್ಲಿ ಪಹಣಿಯಲ್ಲಿ ದಾಖಲಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ತೀವ್ರಗೊಳಿಸಲಾಗುವುದು...
ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮಹಾಸಭಾದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಹೂಗಾರ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ...
ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ ಮಡಿವಾಳ ಮಾಚಿದೇವರು ಕಾಯಕ ಯೋಗಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಬದುಕಿನ ಚಿಂತನೆಗಳನ್ನು ಅರಿತು, ಇತರರಿಗೂ ತಿಳಿಸುವ ಕೆಲಸ ಆಗಬೇಕು ಎಂದು ಭಾಲ್ಕಿ...
ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಯುವನಿಧಿ ಫಲಾನುಭವಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು....
ಬೀದರ್ ಜಿಲ್ಲೆಯ ರೈತರು, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) ಹರಾಜು ಪ್ರಕ್ರಿಯೆ ರದ್ದುಗೊಳಿಸಿ, ಕಾರ್ಖಾನೆಯನ್ನು ಲೀಸ್ ಆಧಾರದ ಮೇಲೆ ಪುನರಾರಂಭಿಸಲು ಸಿಎಂ ಡಿ.ಕೆ.ಶಿವಕುಮಾರ ಅವರು ಭರವಸೆ ನೀಡಿದ್ದಾರೆ ಎಂದು...