ದೇಶದ ಗಡಿ ರಕ್ಷಣೆಯ ಹೊಣೆ ಸೈನಿಕರ ಮೇಲಿದ್ದರೆ, ಆಂತರಿಕ ರಕ್ಷಣೆಯ ಹೊಣೆ ಪೊಲೀಸರ ಮೇಲಿದೆ. ಸೈನಿಕರು, ಪೊಲೀಸರು ಒಂದು ನಾಣ್ಯದ ಎರಡು ಮುಖಗಳಿಂದಂತೆ. ಇಂದು ದೇಶದ ಜನರು ನೆಮ್ಮದಿಯ ನಿದ್ರೆ ಮಾಡುತ್ತಿದ್ದರೆ ಅದಕ್ಕೆ...
ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಠಾಣೆ ಪಿಎಸ್‌ಐ ಅಯ್ಯಂಗಾರ್ ಮೇಲೆ 30 ವರ್ಷದ ಹಿಂದೆ ಮಾರಣಾಂತಿಕ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಮಲನಗರ ತಾಲ್ಲೂಕಿನ ಮುಧೋಳ(ಬಿ) ತಾಂಡಾದ...
ಅಕ್ಟೋಬರ್ 2ರಂದು ಗಾಂಧೀಜಿ ಜಯಂತಿ ಆಚರಣೆ ನಡೆದಿದೆ. ಅಂದು ʼಸ್ವಚ್ಛ ಭಾರತ ಅಭಿಯಾನʼದಡಿ ಎಲ್ಲಡೆ ಸ್ವಚ್ಛತಾ ಅಭಿಯಾನ ನಡೆದಿದೆ. ಇದರಿಂದ ಒಂದಿಷ್ಟಾದರೂ ಬದಲಾವಣೆ ಆಗಿದೆಯಾ ಎಂದು ಹುಡಕಲು ಹೊರಟರೆ ಕಣ್ಣಿಗೆ ರಾಚುವುದು ವಿಲೇವಾರಿಯಾಗದೆ...
ನಾಡಹಬ್ಬ ದಸರಾ ಪ್ರಯುಕ್ತ ಬೀದರ ಲೋಕಸಭಾ ಕ್ಷೇತ್ರದ ಸಾರ್ವಜನಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರಿನಿಂದ ಬೀದರಗೆ ಅ.20 ರಿಂದ 24 ವರೆಗೆ 3 ವಿಶೇಷ ರೈಲುಗಳು ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ವಿಶೇಷ ರೈಲುಗಳ ಸದುಪಯೋಗ...
ಬೀದರ್ ಜಿಲ್ಲೆಯ ರೈತರ ಜೀವನಾಡಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯನ್ನು ರಾಜಿನಾಮೆ ಕೊಡಿಸಿ ಸರ್ಕಾರದ ಅಧೀನದಲ್ಲಿ ಕಾರ್ಖಾನೆ ಮುನ್ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...